Breaking News
Home / ಇತ್ತೀಚಿನ ಸುದ್ದಿಗಳು / BSNL ನಲ್ಲಿ ಖಾಲಿ ಇರುವ 107 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..!

BSNL ನಲ್ಲಿ ಖಾಲಿ ಇರುವ 107 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..!

107 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 15,2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) ಅಧಿಸೂಚನೆ ಹೊರಡಿಸಿದೆ.

ಹುದ್ದೆ ಸ್ಥಳ :
ಭಾರತದಾದ್ಯಂತ

ವಯೋಮಿತಿ:
01.07.2016ಕ್ಕೆ ಅನ್ವಯವಾಗುವಂತೆ ಗರಿಷ್ಟ 55 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ:
9020 ರಿಂದ 17430 ತಿಂಗಳಿಗೆ

ವಿದ್ಯಾರ್ಹತೆ:
ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿಯನ್ನು ಟೆಲಿಕಾಂ/ಇಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ಸ್ ಸೈನ್ಸ್) ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

About admin

Check Also

ಮೋದಿಯ ಕನಸಿನ ಯೋಜನೆಯಾದ ಅಂಚೆ ಬ್ಯಾಂಕ್ ಖಾತೆ ತೆಗೆಯೋದು ಹೇಗೆ..!

ಹೌದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌’ಗೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದಾರೆ. …

Leave a Reply

Your email address will not be published. Required fields are marked *