Breaking News
Home / ಇತ್ತೀಚಿನ ಸುದ್ದಿಗಳು / ಬಹು ನಿರೀಕ್ಷಿತ ತ್ರಿವಳಿ ತಲಾಖ್ ಮಸೂದೆ ಕೊನೆಗೂ ಲೋಕಸಭೆಯಲ್ಲಿ ಮಂಡನೆ, ಕಾಂಗ್ರೆಸ್ ವಿರೋಧ..!

ಬಹು ನಿರೀಕ್ಷಿತ ತ್ರಿವಳಿ ತಲಾಖ್ ಮಸೂದೆ ಕೊನೆಗೂ ಲೋಕಸಭೆಯಲ್ಲಿ ಮಂಡನೆ, ಕಾಂಗ್ರೆಸ್ ವಿರೋಧ..!

ಬಹು ನಿರೀಕ್ಷಿತ ತ್ರಿವಳಿ ತಲಾಖ್ ಮಸೂದೆ ಕೊನೆಗೂ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಮುಸ್ಲಿಂ ಮಹಿಳೆಯರ ಸಮಾನ ಹಕ್ಕು ಮತ್ತು ನ್ಯಾಯಕ್ಕಾಗಿ ಕಾನೂನು ಹೊರತು, ಪ್ರಾರ್ಥನೆ, ಧರ್ಮಕ್ಕೆ ಸಂಬಂಧಿಸಿಲ್ಲ ಎಂದು ಕೇಂದ್ರಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಸಂಸತ್ ನ ಲೋಕಸಭೆ ಕಲಾಪದಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ಮುಸ್ಲಿಂ ಮಹಿಳೆಯರ ಸಮಾನ ಹಕ್ಕು ಮತ್ತು ನ್ಯಾಯಕ್ಕಾಗಿ ಈ ಕಾನೂನು ಹೊರತು, ಅಲ್ಪ ಸಂಖ್ಯಾತ ಪ್ರಾರ್ಥನೆ, ಸಂಪ್ರದಾಯ ಮತ್ತು ಧರ್ಮಕ್ಕೆ ಸಂಬಂಧಿಸಿದ್ದಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಇನ್ನು ಈ ಕಾನೂನಿನ ಅನ್ವಯ ಈ ತ್ರಿವಳಿ ತಲಾಕ್ ಪ್ರಕರಣಕ್ಕೆ ಸಂಬಂದಿದಿದಂತೆ ಎಷ್ಟು ವರ್ಷ ಜೈಲು ಶಿಕ್ಷೆ ಅನ್ನೋದು ಇಲ್ಲಿದೆ ನೋಡಿ. ಸದ್ಯದ ಮಾಹಿತಿ ಪ್ರಕಾರ ಕನಿಷ್ಠ ಮೂರು ವರ್ಷ ಜೈಲು ಶಿಕ್ಷೆ ಎಂದು ವರದಿ ಬಂದಿದೆ.

ಇದಕ್ಕೆ ಮುಸ್ಲಿಂ ಮಹಿಳೆಯರು ಸಂತಸ ವ್ಯಕ್ತ ಪಡಿಸಿದ್ದು. ಕಾಂಗ್ರೆಸ್ ಪಕ್ಷ ಇದಕ್ಕೆ ವಿರೋಧ ವ್ಯಕ್ತ ಪಡಿಸಿದೆ.
ಇನ್ನು ಜನ ಸಾಮಾನ್ಯರು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *