Breaking News
Home / ಇತ್ತೀಚಿನ ಸುದ್ದಿಗಳು / ದೀಪಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮೇಲೆ ಮಾನನಷ್ಟ ಮೊಕದ್ದಮೆ ಕೇಸ್..!

ದೀಪಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮೇಲೆ ಮಾನನಷ್ಟ ಮೊಕದ್ದಮೆ ಕೇಸ್..!

ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಸ್ಥಳೀಯ ಕಾರ್ಪೋರೇಟರ್ ಕೈವಾಡ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಹೇಳಿಕೆಗೆ ಬಿಜೆಪಿ ತೀರ್ವ ವಿರೋಧ ವ್ಯಕ್ತಪಡಿಸಿತ್ತು.

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ, “ದೀಪಕ್ ರಾವ್ ಹತ್ಯೆ ವಿಚಾರದಲ್ಲಿ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವ ಕುಮಾರಸ್ವಾಮಿ ಹಾಗೂ ಶಾಸಕ ಮೊಯಿದ್ದಿನ್ ಬಾವಾ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇದೀಗ ಡಾ. ಭರತ್ ಶೆಟ್ಟಿ, ಅವರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಒಂದು ಕೋಟಿ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *