Breaking News
Home / ಇತ್ತೀಚಿನ ಸುದ್ದಿಗಳು / ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ದರಸಿಘಟ್ಟ ಚೌಡೇಶ್ವರಿ ದೇವಿ ನಮ್ಮ ಕರ್ನಾಟಕದಲ್ಲಿ ಎಲ್ಲಿದೆ ಗೊತ್ತಾ..?

ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ದರಸಿಘಟ್ಟ ಚೌಡೇಶ್ವರಿ ದೇವಿ ನಮ್ಮ ಕರ್ನಾಟಕದಲ್ಲಿ ಎಲ್ಲಿದೆ ಗೊತ್ತಾ..?

ತುಮಕೂರು ಜಿಲ್ಲೆ ತಿಪಟೂರಿನ ತಾಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ದಸರೀಘಟ್ಟ ಗ್ರಾಮದ ಶ್ರೀ ಚೌಡೇಶ್ವರಿ ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ದರಸಿಘಟ್ಟ ಚೌಡೇಶ್ವರಿ ದೇವಿಯ ಮಹಿಮೆ ಅಪಾರವಾದದ್ದು.

ತನ್ನ ಬಳಿ ಬೇಡಿ ಬಂದ ಭಕ್ತರ ಹಲವು ಸಮಸ್ಯೆಗಳಿಗೆ ಇಲ್ಲಿ ಪರಿಹಾರ ನೀಡಲಾಗುತ್ತದೆ ಮತ್ತು ತನ್ನ ಭಕ್ತರ ಮನದಲ್ಲಿರುವ ಪ್ರಶ್ನೆಗಳಿಗೆ ಅಥವಾ ಕೋರಿಕೆಗಳಿಗೆ ಮಾತಿನಲ್ಲಿ ಉತ್ತರ ನೀಡುತ್ತಾಳೆ ಈ ದೇವತೆ.


ಪುಣ್ಯಕ್ಷೇತ್ರವಾದ ದಸರೀಘಟ್ಟ ಗ್ರಾಮದ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವು ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲಿ ನಡೆಯುತ್ತದೆ.

ಮಹಿಳೆಯರು ಹಾಗೂ ಮಕ್ಕಳು ಸೇರಿ ಅಪಾರ ಭಕ್ತರು ಬರಿಗಾಲಿನಲ್ಲಿಯೇ ಕಾರೆಮುಳ್ಳು ಗದ್ದಿಗೆ ಮೇಲೆ ನಡೆದು ದೇವಿಗೆ ತಮ್ಮ ಹರಕೆ ತೀರಿಸುತ್ತಾರೆ.

ಶಕ್ತಿದೇವತೆ ಎಂದೇ ಪ್ರಖ್ಯಾತಿ ಪಡೆದಿರುವ ಧಸರಿಘಟ್ಟದ ದೇವಾಲಯಕ್ಕೆ ಯಶ್ಮ ಉಪೇಂದ್ರ ಹಾಗೂ ಮೈಸೂರಿನ ಮಹಾರಾಜರು, ಪ್ರಧಾನಿ ನರೇಂದ್ರ ಮೋದಿ ಇನ್ನೂ ಅನೇಕರು ಬಂದು ದೇವಿಗೆ ಪೂಜೆ ಸಲ್ಲಿಸಿದ್ದಾರೆ.

About admin

Check Also

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಅವರಿಂದ ಈ ದಿನದ ರಾಶಿ ಭವಿಷ್ಯ..!

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ …

Leave a Reply

Your email address will not be published. Required fields are marked *