Breaking News
Home / ಇತ್ತೀಚಿನ ಸುದ್ದಿಗಳು / ನಾಳೆ ಏನಾದ್ರು ಧರ್ಮಸ್ಥಳ ತಿರುಪತಿಗೆ ಹೋಗಬಯಸಿದ್ರೆ ಕ್ಯಾನ್ಸಲ್ ಮಾಡಿ ತಿರುಪತಿ, ಧರ್ಮಸ್ಥಳ ದರ್ಶನ ಬಂದ್!

ನಾಳೆ ಏನಾದ್ರು ಧರ್ಮಸ್ಥಳ ತಿರುಪತಿಗೆ ಹೋಗಬಯಸಿದ್ರೆ ಕ್ಯಾನ್ಸಲ್ ಮಾಡಿ ತಿರುಪತಿ, ಧರ್ಮಸ್ಥಳ ದರ್ಶನ ಬಂದ್!

ಚಂದ್ರ ಗ್ರಹಣ ಪ್ರಯುಕ್ತ ನಾಳೆ ತಿರುಪತಿ ತಿಮ್ಮಪ್ಪ ಸೇರಿದಂತೆ ರಾಜ್ಯದ ಬಹುತೇಕ ದೇವಾಲಯಗಳು ಬಂದ್ ಆಗಲಿವೆ. ​

ನಾಳೆ ಧರ್ಮಸ್ಥಳದ ಮಂಜುನಾಥ ದರ್ಶನವೂ ಸಿಗುವುದಿಲ್ಲ. ಬೆಂಗಳೂರಿನ ಗವಿ ಗಂಗಾಧರೇಶ್ವರ ದೇಗುಲವೂ ಬಂದ್​ ಆಗಲಿದೆ. ಖಗ್ರಾಸ ಚಂದ್ರ ಗ್ರಹಣವಾದ ನಾಳೆ ಬಹುತೇಕ ದೇವರಿಗೆ ಪೂಜೆ ಇರಲ್ಲ. ದೇಶದ ಮತ್ತು ರಾಜ್ಯ ಹಲವು ಹಿಂದೂ ದೇವಾಲಯಗಳ ದರ್ಶನ ಇರುವುದಿಲ್ಲ.

ದಕ್ಷಿಣ ಕಾಶಿ ನಂಜನಗೂಡು ಹುಣ್ಣಿಮೆ ತೇರಿನ ಸಮಯ ಬದಲಾವಣೆಯಾಗಲಿದೆ. ರಾತ್ರಿ 8 ಗಂಟೆಗೆ ಬದಲಾಗಿ ಸಂಜೆ 4.30 ಕ್ಕೆ ಹುಣ್ಣಿಮೆ ತೇರು ನಡೆಯಲಿದೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *