Breaking News
Home / ಇತ್ತೀಚಿನ ಸುದ್ದಿಗಳು / ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನೇಮಕಾತಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನೇಮಕಾತಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್( ಸಿವಿಲ್) ಸೇವೆಯಲ್ಲಿರಿವವರು ಮತ್ತು ಹೈದೆರಾಬಾದ್ ಕರ್ನಾಟಕ ಪ್ರದೇಶ ಮೀಸಲಾತಿ ಒಳಗೊಂಡ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದ್ದು ಆನ್ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಿಬೇಕಾಗಿರುತ್ತದೆ.


ಖಾಲಿ ಇರುವ ಹುದ್ದೆಗಳ ವರ್ಗಿಕರಣವನ್ನು ಅಧಿಕೃತ ವೆಬ್ಸೈಟೇನಲ್ಲಿ ನೋಡಬಹುದಾಗಿದೆ www.ksp.gov.in

ಒಟ್ಟು ಹುದ್ದೆಗಳ ಸಂಖ್ಯೆ – 164

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :15 -02 -2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :12 -03 -2018

ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ : ರೂ 250
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ : ರೂ 100 .

About admin

Check Also

ಮೋದಿಯ ಕನಸಿನ ಯೋಜನೆಯಾದ ಅಂಚೆ ಬ್ಯಾಂಕ್ ಖಾತೆ ತೆಗೆಯೋದು ಹೇಗೆ..!

ಹೌದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌’ಗೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದಾರೆ. …

Leave a Reply

Your email address will not be published. Required fields are marked *