Breaking News
Home / ಇತ್ತೀಚಿನ ಸುದ್ದಿಗಳು / ಮೋದಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡು ನಮ್ಮ ದೇಶದ ಪೊಲೀಸ್ ವಲಯಕ್ಕೆ ಅವಮಾನ ಮಾಡಿದ ರಾಹುಲ್ ಗಾಂಧಿ..!

ಮೋದಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡು ನಮ್ಮ ದೇಶದ ಪೊಲೀಸ್ ವಲಯಕ್ಕೆ ಅವಮಾನ ಮಾಡಿದ ರಾಹುಲ್ ಗಾಂಧಿ..!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿದ್ದಾರೆ.

ಕರ್ನಾಟಕದಲ್ಲಿ ಟೆಂಪಲ್ ರನ್ ಮಾಡುತ್ತಿರುವ ರಾಹುಲ್ ಗಾಂಧಿ ಯಾದಗಿರಿಯ ಶಹಾಪೂರದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಈ ಎಡವಟ್ಟು ಮಾಡಿದ್ದಾರೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಪಕೋಡಾ ಹೇಳಿಕೆ ಟೀಕಿಸಲು ಹೋಗಿ ಐಪಿಎಸ್‍ಗೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ಐಪಿಎಸ್ ಅಂದ್ರೆ ಇಂಡಿಯನ್ ಪಕೋಡಾ ಸರ್ವೀಸ್ ಎಂಬುದಾಗಿ ರಾಗಾ ಹೇಳಿಕೆಯೊಂದನ್ನು ನೀಡಿದ್ದಾರೆ.

ರಾಹುಲ್ ಹೇಳಿಕೆಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ಟೀಕಿಸೋ ಭರದಲ್ಲಿ ಐಪಿಎಸ್‍ಗಳಿಗೆ ರಾಗಾ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಉದ್ಭವವಾಗಿದೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *