Breaking News
Home / ಆರೋಗ್ಯ / ಕೇವಲ 20 ದಿನಗಳಲ್ಲಿ ತಲೆಗೂದಲು ಉದುರುವಿಕೆ ಸಮಸ್ಯೆ ನಿವಾರಣೆಗೆ ಈರುಳ್ಳಿ..!

ಕೇವಲ 20 ದಿನಗಳಲ್ಲಿ ತಲೆಗೂದಲು ಉದುರುವಿಕೆ ಸಮಸ್ಯೆ ನಿವಾರಣೆಗೆ ಈರುಳ್ಳಿ..!

ತಲೆಗೂದಲು ಉದುರುವಿಕೆ ಸಮಸ್ಯೆ ನಿವಾರಣೆಗೆ ಮಾರುಕಟ್ಟೆಯಲ್ಲಿ ತರಹೇವಾರಿ ಶಾಂಪೂಗಳು, ತೈಲ, ಸೋಪುಗಳು ಲಭ್ಯವಿವೆ. ಆದರೆ ಅವುಗಳನ್ನು ಬಳಸುವುದರಿಂದ ತಲೆ ಕೂದಲು ಉದುರುವಿಕೆ ಸಮಸ್ಯೆ ಇನ್ನೂ ನಿವಾರಣೆ ಆಗಿಲ್ಲವೇ. ಹಾಗಿದ್ದರೆ ಚಿಂತಿಸಬೇಕಾಗಿಲ್ಲ.

ಕೆಂಪು ಈರುಳ್ಳಿಯನ್ನು ಬೇಯಿಸಿ ಅದರ ರಸವನ್ನು ತಲೆಗೆ ಹಚ್ಚುವುದರಿಂದ ಕೂದಲು ಉದುರುವಿಕೆ ಸಮಸ್ಯೆ ಕೇವಲ 20 ದಿನಗಳಲ್ಲಿ ನಿವಾರಣೆಯಾಗುತ್ತದೆ.

ಈರುಳ್ಳಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ ಕೂದಲಿನ ಮರು ಹುಟ್ಟುವಿಕೆ ಮತ್ತು ಕೂದಲು ಉದುರುವಿಕೆಯ ಸಮಸ್ಯೆಯನ್ನು ನಿವಾರಣೆ ಮಾಡಲಿದೆ.

ಈರುಳ್ಳಿಯಲ್ಲಿ ಸಲ್ಫರ್‌ ಮತ್ತು ಅಮೈನೋ ಆ್ಯಸಿಡ್‌ ಇರುವುದರಿಂದ ಅದರ ರಸವನ್ನು ತಲೆಗೆ ಹಚ್ಚುವುದರಿಂದ ಕೆಲವೊಂದು ಲಾಭಗಳು ಕಂಡುಬರುತ್ತವೆ.

ಹೀಗೆ ಈರುಳ್ಳಿ ಹಲವು ರೋಗಗಳಿಗೆ ರಾಮಬಾಣವಾಗಿದೆ ಹಿಂದಿನ ಕಾಲದಿಂದಲೂ ಹಲವು ಸಮಸ್ಯೆಗಳಿಗೆ ಈರುಳ್ಳಿಯನ್ನು ಬಳಸಲಾಗುತ್ತಿತ್ತು.

About admin

Check Also

ಹುಳುಕಡ್ಡಿ ಸಮಸ್ಯೆಗೆ ನೇರಳೆಯಲ್ಲಿ ಅಡಗಿದೆ ಓಷಧಿ ಗುಣಗಳು..!

ನಮಗೆ ಮುಖದಲ್ಲಿ ಅಥವಾ ಮೈ ಕೈ ಮೇಲೆ ಹುಳುಕಡ್ಡಿಯಂತಹ ಸಮಸ್ಯೆ ಬಂದರೆ ಅದು ನಮಗೆ ತುಂಬಾ ಹಿಂಸೆ ಅನ್ನಿಸುತ್ತದೆ ಅದು …

Leave a Reply

Your email address will not be published. Required fields are marked *