Breaking News
Home / ಇತ್ತೀಚಿನ ಸುದ್ದಿಗಳು / ರವಿ ಚನ್ನಣ್ಣನವರ್ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಅಧಿಕಾರ ಸ್ವೀಕಾರ..!

ರವಿ ಚನ್ನಣ್ಣನವರ್ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಅಧಿಕಾರ ಸ್ವೀಕಾರ..!

ದಕ್ಷ ಪೊಲೀಸ್ ಎಂದೇ ಖ್ಯಾತಿಯಾಗಿರುವ ರವಿ ಚನ್ನಣ್ಣನವರ್ ಮೈಸೂರು ಎಸ್ಪಿ ಆಗಿ ತಮ್ಮ ಸೇವೆಸಲ್ಲಿಸುತ್ತಿದ್ದ ಅವರು ಇಂದು ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಡಿ ಚೆನ್ನಣ್ಣನವರ್ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಎಮ್.ಎನ್ ಅನುಚೇತ್ CIDಗೆ ವರ್ಗಾವಣೆ ಮಾಡಲಾಗಿದೆ. ಇಂದು ರವಿ ಡಿ ಚೆನ್ನಣ್ಣನವರ್’ಗೆ ಡಿಸಿಪಿ ಅನುಚೇತ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

ಒಂದೂವರೆ ವರ್ಷದಿಂದ ಮೈಸೂರು ಜಿಲ್ಲೆ ಎಸ್ಪಿಯಾಗಿ ರವಿ ಡಿ ಚೆನ್ನಣ್ಣನವರ್ ಕಾರ್ಯ ನಿರ್ವಹಿಸಿದ್ದರು. ಹಾಗೆಯೆ ಅಲ್ಲಿನ ಜನ ಸಾಮಾನ್ಯರ ಮನಗೆದಿದ್ದರು.

About Karnataka Express

Check Also

ಪ್ರಧಾನಿ ಮೋದಿಯಿಂದ ಮತ್ತೊಂದು ಬಿಗ್ ಯೋಜನೆ ವಿಶ್ವ ವ್ಯಾಪಿ ಚಾಲನೆ..!

ಹೌದು ಪ್ರಧಾನಿ ಮೋದಿಯಿಂದ ಮತ್ತೊಂದು ಬಿಗ್ ಯೋಜನೆ ವಿಶ್ವ ವ್ಯಾಪಿ ಚಾಲನೆ ನೀಡಲಿದ್ದಾರೆ ಏನು ಯಾವ ರೀತಿ ಅನ್ನೋದು ಇಲ್ಲಿದೆ …

Leave a Reply

Your email address will not be published. Required fields are marked *