Breaking News
Home / ಆರೋಗ್ಯ / ಎಲೆಕೋಸು ಬಳಸಿ ನಿಮ್ಮ ಅರೋಗ್ಯ ಗಟ್ಟಿ ಮಾಡಿಕೊಳ್ಳಿ..!

ಎಲೆಕೋಸು ಬಳಸಿ ನಿಮ್ಮ ಅರೋಗ್ಯ ಗಟ್ಟಿ ಮಾಡಿಕೊಳ್ಳಿ..!

ಹೌದು ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿಯಾಗಿದೆ.
ಇದು ಆರೋಗ್ಯಕ್ಕೆ ಉತ್ತಮವಾದ ಅಂಶಗಳನ್ನು ಹೊಂದಿದೆ.

೧.ಇದು ಬೇರೆ ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿದೆ.

೨.ಎಲೆಕೋಸು ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ.

೩.ಎಲೆಕೋಸು ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ ಮತ್ತು ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿ ಸಮಸ್ಯೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸುವುದು ತುಂಬಾ ಅನುಕೂಲಕರ.

೪. ಎಲೆಕೋಸನ್ನು ತಿನ್ನುವುದರಿಂದ ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೆ ಇದು ಉತ್ತಮ ತರಕಾರಿಯಾಗಿದೆ.

About Karnataka Express

Check Also

ಹುಳುಕಡ್ಡಿ ಸಮಸ್ಯೆಗೆ ನೇರಳೆಯಲ್ಲಿ ಅಡಗಿದೆ ಓಷಧಿ ಗುಣಗಳು..!

ನಮಗೆ ಮುಖದಲ್ಲಿ ಅಥವಾ ಮೈ ಕೈ ಮೇಲೆ ಹುಳುಕಡ್ಡಿಯಂತಹ ಸಮಸ್ಯೆ ಬಂದರೆ ಅದು ನಮಗೆ ತುಂಬಾ ಹಿಂಸೆ ಅನ್ನಿಸುತ್ತದೆ ಅದು …

Leave a Reply

Your email address will not be published. Required fields are marked *