Breaking News
Home / ಇತ್ತೀಚಿನ ಸುದ್ದಿಗಳು / ಕುರುಕ್ಷೇತ್ರ ಸಿನಿಮಾದಲ್ಲಿ ಮತ್ತೊಬ್ಬ ಕಲಾವಿದರ ಆಗಮನ ಅವರು ಯಾರು ಗೊತ್ತಾ..!

ಕುರುಕ್ಷೇತ್ರ ಸಿನಿಮಾದಲ್ಲಿ ಮತ್ತೊಬ್ಬ ಕಲಾವಿದರ ಆಗಮನ ಅವರು ಯಾರು ಗೊತ್ತಾ..!

ಕುರುಕ್ಷೇತ್ರ ಸಿನಿಮಾದಲ್ಲಿ ಮತ್ತೊಬ್ಬ ಕಲಾವಿದರ ಆಗಮನ ಅವರು ಯಾರು ಗೊತ್ತಾ..!

ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಸಿನಿಮಾ ದಿನೇ ದಿನೇ ಒಂದೊಂದು ರೀತಿಯಲ್ಲಿ ಸದ್ದು ಮಾಡುತ್ತಿದೆ ಅದೇ ರೀತಿ ಈಗ ಮತ್ತೊಬ್ಬ ಕಲಾವಿದ ಎಂಟ್ರಿ ಕೊಡುವ ಮೂಲಕ ಇನ್ನಷ್ಟು ಸುದ್ದಿಯಾಗಿದೆ ಅವರು ಯಾರು ಅಂತೀರಾ,

ಕುರುಕ್ಷೇತ್ರ ಸಿನಿಮಾದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ಒಂದು ಪಾತ್ರವನ್ನು ಮಾಡುವ ಮೂಲಕ ಎಂಟ್ರಿ ಕೊಟ್ಟಿದ್ದಾರೆ .

ರಾಕ್ಲೈನ್ ವೆಂಕಟೇಶ್ ಅವರು ಕರ್ಣನ ಸಾರಥಿಯಾಗಿ ಶಲ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಂತ ಹೇಳಲಾಗುತ್ತಿದೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *