Breaking News
Home / ಇತ್ತೀಚಿನ ಸುದ್ದಿಗಳು / ಚಿನ್ನ ಖರೀದಿ ಮಾಡುವವವರಿಗೆ ಗುಡ್ ನ್ಯೂಸ್..!

ಚಿನ್ನ ಖರೀದಿ ಮಾಡುವವವರಿಗೆ ಗುಡ್ ನ್ಯೂಸ್..!

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 75 ರು. ಗಳಷ್ಟು ಇಳಿಕೆಯಾಗಿದ್ದು, ಇದರಿಂದ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನಕ್ಕೆ 31,280 ರು.ಗಳಾಗಿದೆ.

ಸ್ಥಳೀಯ ಮಾರುಕಟ್ಟೆಗಳಲ್ಲಿ ಇದರಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ ಚಿನ್ನದ ಬೆಲೆಯಲ್ಲಿ ಶೇ.0.24ರಷ್ಟು ಇಳಿಕೆಯಾದಂತಾಗಿದೆ. ಒಂದು ವಾರದಲ್ಲಿ ಜಾಗತಿಕವಾಗಿ ಚಿನ್ನದ ಬೇಡಿಕೆ ಕುಸಿದಿರುವುದೇ ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ.

ಸದ್ಯ ಇನ್ನು ಬೆಳ್ಳಿಯ ದರದಲ್ಲಿಯೂ ಕೂಡ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಳಿತ ಕಂಡು ಬರುತ್ತಿದೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *