Breaking News
Home / ಇತ್ತೀಚಿನ ಸುದ್ದಿಗಳು / ತೊಡೆಯ ಮೇಲೆ ಊಟದ ತಟ್ಟೆಯನ್ನು ಇಟ್ಟುಕೊಂಡು ಊಟ ಮಾಡಬಾರದು ಏಕೆ ಇಲ್ಲಿದೆ ನೋಡಿ..!

ತೊಡೆಯ ಮೇಲೆ ಊಟದ ತಟ್ಟೆಯನ್ನು ಇಟ್ಟುಕೊಂಡು ಊಟ ಮಾಡಬಾರದು ಏಕೆ ಇಲ್ಲಿದೆ ನೋಡಿ..!

ತೊಡೆಯ ಮೇಲೆ ಅನ್ನವನ್ನಿಟ್ಟುಕೊಂಡು ಊಟ ಮಾಡಿದರೆ ಅನ್ನದಲ್ಲಿನ ದೇವತ್ವಕ್ಕೆ ಅಗೌರವ ತೋರಿದಂತಾಗುತ್ತದೆ. ಅನ್ನ ಬ್ರಹ್ಮದಲ್ಲಿ ನ ಸಾತ್ತ್ವಿಕತೆಯ ಲಾಭವು ಅಪೇಕ್ಷಿತ ರೀತಿಯಲ್ಲಾಗುವುದಿಲ್ಲ. ಅನ್ನವು ‘ಪೂರ್ಣಬ್ರಹ್ಮ’ವಾಗಿರುವುದರಿಂದ ಅದಕ್ಕೆ ದೇವತ್ವದ ಗೌರವ ವನ್ನು ಕೊಡಬೇಕು.

ಈ ಪ್ರಕ್ರಿಯೆಯಲ್ಲಿ ಜೀವವು ತನ್ನ ರಜ-ತಮಾತ್ಮಕ ಲಹರಿಯುಕ್ತ ಕೋಶದಲ್ಲಿ ಅನ್ನವನ್ನಿಟ್ಟುಕೊಂಡು ಸೇವಿಸುತ್ತಿರುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗುವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ. ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ.

ತೊಡೆಯ ಮೇಲೆ ತಟ್ಟೆಯನ್ನಿಟ್ಟು ಅನ್ನವನ್ನು ಸೇವಿಸಿದರೆ, ಇದರಿಂದ ಜೀವದ ಅಂತರ್ಮನಸ್ಸಿನ ವಾಸನೆಯ ವಿಚಾರಗಳಿಗನುಸಾರ ಪ್ರಕ್ಷೇಪಿತವಾಗುವ ಲಹರಿಗಳು ಅನ್ನದ ಮೂಲಕ ದೇಹದಲ್ಲಿ ಸಂಕ್ರಮಿತವಾಗುತ್ತವೆ.

ತೊಡೆಯ ಮೇಲೆ ತಟ್ಟೆಯನ್ನಿಟ್ಟು ಊಟವನ್ನು ಮಾಡುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸುಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗಬಹುದು, ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ.

About Karnataka Express

Check Also

ಮೋದಿಯ ಕನಸಿನ ಯೋಜನೆಯಾದ ಅಂಚೆ ಬ್ಯಾಂಕ್ ಖಾತೆ ತೆಗೆಯೋದು ಹೇಗೆ..!

ಹೌದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌’ಗೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದಾರೆ. …

Leave a Reply

Your email address will not be published. Required fields are marked *