Breaking News
Home / ಇತ್ತೀಚಿನ ಸುದ್ದಿಗಳು / ಸಚಿವ ಸ್ಥಾನ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕನ ರಾಜೀನಾಮೆ..!

ಸಚಿವ ಸ್ಥಾನ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕನ ರಾಜೀನಾಮೆ..!

ಹೌದು ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆ ಮುನ್ನವೇ ಕಾಂಗ್ರೆಸ್ ಪಕ್ಷದ ಮೊದಲ ವಿಕೆಟ್ ಪತನವಾಗುವುದು ಬಹುತೇಕ ಖಚಿತವಾಗಿದೆ. ಯಾರು ಆ ಪ್ರಭಾವಿ ಶಾಸಕ ಅನ್ನೋದು ಇಲ್ಲಿದೆ ನೋಡಿ.

ಲಿಂಗಾಯಿತ ಧರ್ಮ ವಿಚಾರವಾಗಿ ಹೋರಾಟ ಮಾಡಿದ್ದ ಎಂಬಿ ಪಾಟೀಲ್ ರಾಜೀನಾಮೆ ಕೊಡಲು ಸಿದ್ದರಾಗಿದ್ದಾರೆ ಅವರ ಆಪ್ತರ ಬಳಿ ಹೇಳಿಕೊಂಡಿರುವಂತೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಸ್ಪೀಕರ್ ಭೇಟಿಗೆ ಸಮಯ ಕೇಳಿದ್ದರಂತೆ. ಅವರಿಗೆ ಯಾವುದೇ ಮಂತ್ರಿ ಸ್ಥಾನ ಸಿಗದಕ್ಕೆ ತುಂಬ ಅಸಮಾಧಾನ ಮಾಡಿಕೊಂಡು ತಮ್ಮ ರಾಜೀನಾಮೆ ಕೊಡಲು ಸಿದ್ದರಾಗಿರುವ ಸುದ್ದಿ ಬಂದಿದೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *