Breaking News
Home / Featured / ಯಡಿಯೂರಪ್ಪಗೆ ತಮ್ಮ ಕುರ್ಚಿ ಬಿಟ್ಟುಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ..!

ಯಡಿಯೂರಪ್ಪಗೆ ತಮ್ಮ ಕುರ್ಚಿ ಬಿಟ್ಟುಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ..!

ಹೌದು ಇದೇನಪ್ಪ ಯಡಿಯೂರಪ್ಪಗೆ ಕುಮಾರಸ್ವಾಮಿ ಕುರ್ಚಿ ಬಿಟ್ಟುಕೊಟ್ಟಿದ್ದಾರೆ ಅಂದ್ರೆ ಎಲ್ಲರು ಶಾಕ್ ಆಗುವ ವಿಚಾರವೇ ಈ ಎಲ್ಲ ನಾಯಕರು ಚುನಾವಣೆ ಸಂದರ್ಭದಲ್ಲಿ ಸಿಎಂ ಕುರ್ಚಿಗಾಗಿ ಯಾವ ರೀತಿಯಾಗಿ ಒಬ್ಬರ ಮೇಲೆ ಒಬ್ಬರು ಟಿಕೆ ಟಿಪ್ಪಣಿಗಳನ್ನು ಮಾಡುತಿದ್ದರು ಅನ್ನೋದು ಎಲ್ಲರಿಗು ಗೊತ್ತಿರುವ ವಿಚಾರ ಆದ್ರೆ ಇಂದು ಅದನ್ನೆಲ್ಲಾ ಮರೆತು ಕುಮಾರಸ್ವಾಮಿ ಯಡಿಯೂರಪ್ಪಗೆ ತಮ್ಮ ಕುರ್ಚಿಯನ್ನೇ ಬಿಟ್ಟು ಕೊಟ್ಟಿದ್ದಾರೆ.

ವಿಧಾನಸಭೆಯಲ್ಲಿ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಇಂದು ಶಾಸಕರಿಗೆ ಭೋಜನ ಕೂಟ ವ್ಯವಸ್ಥೆ ಮಾಡಲಾಗಿತ್ತು ಆ ಸಮಯದಲ್ಲಿ ಊಟದ ಹಾಲಿಗೆ ಬಂದ ಮಾಜಿ ಹಾಲಿ ಸಿಎಂ ಗಳು ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಹಾಗು ಸಿಎಂ ಕುಮಾರಸ್ವಾಮಿ ಯಡಿಯೂರಪ್ಪ ರವರಿಗೆ ತಮ್ಮ ಕುರ್ಚಿಯನ್ನೇ ಬಿಟ್ಟುಕೊಟ್ಟು ಅವರ ಕೈ ಹಿಡಿದು ಕೂರಿಸಿದ್ದಾರೆ. ಇದು ಊಟದ ಕುರ್ಚಿ ಆಗಿದ್ದಾಕೆ ಬಿಟ್ಟು ಕೊಟ್ಟಿದ್ದಾರೆ ಇದೇನಾದ್ರು ಸಿಎಂ ಕುರ್ಚಿ ಆಗಿದ್ರೆ ಬಿಟ್ಟು ಕೊಡುತ್ತಾ ಇದ್ರ ಅನ್ನೋದು ಜನಸಾಮಾನ್ಯ ಪ್ರಶ್ನೆಯಾಗಿದೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *