Breaking News
Home / Featured / ಕರ್ನಾಟಕ , ಕೇರಳಕ್ಕೆ ಮತ್ತೆ ಶಾಕಿಂಗ್ ನ್ಯೂಸ್ ಕೊಟ್ಟ ಹವಾಮಾನ ಇಲಾಖೆ..!

ಕರ್ನಾಟಕ , ಕೇರಳಕ್ಕೆ ಮತ್ತೆ ಶಾಕಿಂಗ್ ನ್ಯೂಸ್ ಕೊಟ್ಟ ಹವಾಮಾನ ಇಲಾಖೆ..!

ಹೌದು ಈಗಾಗಲೇ ಸತತ ಭೀಕರ ಮಳೆಯಿಂದ ತತ್ತರಿಸಿರುವ ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ವಾರಾಂತ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಮುಂಗಾರು ಕೇರಳದಲ್ಲಿ ಬಿರುಸಿನಿಂದ ಕೂಡಿದೆ ಮತ್ತು ತೆಲಂಗಾಣ, ಲಕ್ಷದ್ವೀಪ, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿ ಮೂಲಗಳು ತಿಳಿಸಿವೆ. ಕರಾವಳಿ ಕರ್ನಾಟಕದಲ್ಲಿ ಶನಿವಾರ ಹಾಗೂ ಭಾನುವಾರವೂ ಭೀಕರ ಮಳೆ ಮುಂದುವರಿಯಲಿದೆ. ಇನ್ನುಳಿದಂತೆ ಕೇರಳ, ಲಕ್ಷದ್ವೀಪ, ಕರ್ನಾಟಕದ ದಕ್ಷಿಣ ಒಳನಾಡು, ತೆಲಂಗಾಣ, ತಮಿಳುನಾಡಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೃಪೆ :ಸುವರ್ಣ

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *