Breaking News
Home / Featured / ಕೇಂದ್ರದ ನೆರವಿಗೆ ಆಗ್ರಹಿಸಿದ ಸಿದ್ದರಾಮಯ್ಯ..!

ಕೇಂದ್ರದ ನೆರವಿಗೆ ಆಗ್ರಹಿಸಿದ ಸಿದ್ದರಾಮಯ್ಯ..!

ಹೌದು ಕೇರಳದ ರೀತಿ ಕರ್ನಾಟಕದ ಕೊಡಗು ಸಹ ಮಳೆಗೆ ಪ್ರವಾಹಕ್ಕೆ ಸಿಕ್ಕಿ ನಲುಗಿ ಹೋಗಿದೆ ಆದ್ದರಿಂದ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ,

ಕೊಡಗು ಜಿಲ್ಲೆ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ತತ್ತರಿಸಿದೆ ಕೇಂದ್ರಸರ್ಕಾರ ಕೊಡಲೇ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನೆಡೆಸಿ ಪರಿಹಾರ ಘೋಷಿಸಿದ್ದಾರೆ ಅದೇ ರೀತಿ ಕೊಡಗಿನಲ್ಲೂ ಸಹ ಅಪಾರ ನಷ್ಟ ಉಂಟಾಗಿದೆ ಆದ್ದರಿಂದ ಇಲ್ಲೂ ವೈಮಾನಿಕ ಸಮೀಕ್ಷೆ ನೆಡೆಸಿ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿದರು.

ಕಳೆದ 60 ವರ್ಷಗಳಲ್ಲಿ ಇಂತಹ ಮಳೆಯನ್ನೂ ನಾನು ನೋಡಿಯೇ ಇಲ್ಲ ಆದ್ದರಿಂದ ಸಂಕಷ್ಟದಲ್ಲಿರುವ ಜನರ ನೆರವಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಮನವಿ ಮಾಡಿದರು.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *