Breaking News
Home / Featured / ಅರಿಶಿನದಿಂದ ಬೊಜ್ಜು ಕರಗಿಸಬಹುದು ಹೇಗೆ ನೋಡಿ..!

ಅರಿಶಿನದಿಂದ ಬೊಜ್ಜು ಕರಗಿಸಬಹುದು ಹೇಗೆ ನೋಡಿ..!

ದಿನ ನಿತ್ಯದ ಅಡುಗೆಯಲ್ಲಿ ಬಳಸುವ ಅರಿಶಿನ ನಾರು, ವಿಟಮಿನ್‌ ಸಿ, ಇ, ಕೆ ಮತ್ತು ಬಿ-6 ಪೌಷ್ಟಿಕಾಂಶಗಳ ಆಗರವಾಗಿದ್ದು, ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಜೀರ್ಣ ಕ್ರಿಯೆಗೆ ಸಂಬಂಧಿಸಿದ ತೊಂದರೆಗಳನ್ನು ದೂರವಿಡುವಲ್ಲಿಯೂ ಅರಶಿನದ ಪಾತ್ರ ಪ್ರಮುಖವಾಗಿದೆ.ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಇದು ಕಡಿಮೆ ಮಾಡುತ್ತದೆ. ಚಳಿಗಾಲದಲ್ಲಿ ಇದು ದೇಹವನ್ನು ಬೆಚ್ಚಗಿಡುತ್ತದೆ.

ಸ್ನಾನಕ್ಕೆ ಮುಂಚೆ ಅರಿಶಿನ ಮತ್ತು ಹಾಲಿನ ಕೆನೆ ಸೇರಿಸಿ ಮುಖಕ್ಕೆ ಹಚ್ಚಿದರೆ ಚರ್ಮದ ಕಾಂತಿ ಹೆಚ್ಚಾಗುತ್ತದೆ.ಸುಟ್ಟ ಗಾಯಕ್ಕೆ ಲೋಳೆಸರ ಮತ್ತು ಅರಿಶಿನ ಸೇರಿಸಿ ಹಚ್ಚಿದರೆ ಗಾಯ ಬೇಗ ವಾಸಿಯಾಗುತ್ತದೆ.

ಅರಶಿನ ಗರ್ಭಕೋಶವನ್ನು ಸ್ವಚ್ಛ ಮಾಡುತ್ತದೆ ಮತ್ತು ಶ್ವಾಸಕೋಶದ ಆರೋಗ್ಯವನ್ನು ಕಾಪಾಡುತ್ತದೆ ಹಾಗೂ ಜೀವಕೋಶಗಳನ್ನು ಪುನ:ಶ್ಚೇತನಗೊಳಿಸುತ್ತದೆ.

ಅರಶಿನವು ಬೇಡವಾದ ಕೂದಲಿನ ಬೆಳವಣಿಗೆಯನ್ನು ತಡೆಗಟ್ಟುತ್ತದೆ. ಬಿಸಿ ಹಾಲಿಗೆ ಅರಿಶಿನ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಕುಡಿಯುವುದರಿಂದ ನೆಗಡಿ ಮತ್ತು ಕೆಮ್ಮು ಕಡಿಮೆಯಾಗುತ್ತವೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *