Breaking News
Home / ಇತ್ತೀಚಿನ ಸುದ್ದಿಗಳು / ರೈತರಿಗಾಗಿ ಸಿದ್ದರಾಮಯ್ಯ ಸರ್ಕಾರದಿಂದ ಬಂಪರ್ ಯೋಜನೆ ಇಲ್ಲಿದೆ ನೋಡಿ..!

ರೈತರಿಗಾಗಿ ಸಿದ್ದರಾಮಯ್ಯ ಸರ್ಕಾರದಿಂದ ಬಂಪರ್ ಯೋಜನೆ ಇಲ್ಲಿದೆ ನೋಡಿ..!

ರಾಜ್ಯ ಸರ್ಕಾರದಿಂದ ಚುನಾವಣೆಯ ಸಂದರ್ಭದಲ್ಲಿ ಮತ್ತೊಂದು ನಿರ್ದಾರ ತೆಗೆದುಕೊಳ್ಳಲು ಮುಂದಾಗಿದೆ.

ಅದೇನಂದರೆ ಕಾಂಗ್ರೆಸ್ ಸರ್ಕಾರ ರಾಜ್ಯಾದ್ಯಂತ `ನೀರಾ’ ತೆಗೆಯಲು ರೈತರಿಗೆ ಅನುಮತಿ ನೀಡಲು ಮುಂದಾಗಿದ್ದು, ನೀರಾ ತೆಗೆಯುವುದಕ್ಕೆ ರಾಜ್ಯದ ರೈತರಿಗೆ ಲೈಸೆನ್ಸ್ ನೀಡಲು ತೀರ್ಮಾನಿಸಿದೆ. ಸರ್ಕಾರ ನೀರಾದಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿ ಆದಾಯ ಬರುತ್ತದೆ ಎಂಬ ನಿರೀಕ್ಷೆಯಲ್ಲಿದೆ. ಆದ್ದರಿಂದ ಈ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಸರ್ಕಾರ ಹಾಲು ಒಕ್ಕೂಟದ ಮಾದರಿಯಲ್ಲೇ ಸಂಘ ಕಟ್ಟಿಕೊಂಡು ನೀರಾ ತೆಗೆದು ಮಾರಾಟಕ್ಕಷ್ಟೇ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ. ನೀರಾದಿಂದ ರೈತರ ಆದಾಯ ವೃದ್ಧಿಯಾಗಲಿದೆ ಅನ್ನೋ ಲೆಕ್ಕಾಚಾರದಲ್ಲಿ ಈ ತಿರ್ಮಾನ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಸುಮಾರು ವರ್ಷಗಳಿಂದ ಧೂಳು ತಿನ್ನುತ್ತಿದ್ದ ನೀರಾ ಕಾಯ್ದೆಗೆ ಸಿದ್ದರಾಮಯ್ಯ ಸರ್ಕಾರದ ಅಸ್ತು ಎನ್ನಲು ಮುಂದಾಗಿದ್ದು, ಮದ್ಯಪಾನ ನಿಷೇಧದ ಕೂಗಿನ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ನೀರಾ ಜಾರಿಗೆ ತರಲು ಮುಂದಾಗಿದೆ ಎನ್ನಲಾಗುತ್ತಿದೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *