Breaking News
Home / ಆರೋಗ್ಯ (page 18)

ಆರೋಗ್ಯ

ಕಾಮಾಲೆ, ಚರ್ಮ ರೋಗ, ಹೀಗೆ ಸರ್ವರೋಗಗಳಿಗೂ ರಾಮಬಾಣವಾಗಿದೆ ಈ ಮೂಡುಗಟ್ಟಿನ ಗಿಡ ಇದು ನಿಮಗೆ ಗೊತ್ತಾ..?

ಈ ಮೂಲಿಕೆಯು ಭತ್ತ ಕೊಯ್ಲಾದ ಮೇಲೆ ಗದ್ದೆಯಲ್ಲಿ ಕಳೆಯಾಗಿ ಬೆಳೆಯುತ್ತದೆ.ಇದು ಕೆರೆಯಂಗಳದಲ್ಲಿ, ಕಾಲುವೆಯಂಚಿನಲಿ ಮತ್ತು ಒದ್ದೆ ಭೂಮಿಯಲ್ಲಿ ಹುಲುಸಾಗಿ ಬೆಳೆಯುತ್ತದೆ.ಮೂಲಿಕೆಯ ಮೇಲೆ ಗ್ರಂಥಿ ರೋಮಗಳಿರುವುದರಿಂದ ಮುಟ್ಟಲು ಅಂಟು ಅಂಟಾಗಿರುತ್ತದೆ.ಜೊತೆಗೆ ವಾಸನೆಯೂ ಇರುತ್ತದೆ.ಕಾಂಡವು ಹರಡಿಕೊಂಡು ಬೆಳೆಯುತ್ತದೆ.ಚಿಕ್ಕ ತೊಟ್ಟಿನ ಎಲೆಗಳು ಅಂಡಾಕಾರವಾಗಿರುತ್ತವೆ ಮತ್ತು ಕಾಂಡದ ಮೇಲೆ ಪರ್ಯಾಯವಾಗಿ ಜೋಡಣೆಯಾಗಿರುತ್ತವೆ.ಎಲೆಗಳ ಅಂಚು ಹಲ್ಲಿನಂತೆ ಇಲ್ಲವೆ ಗರಗಸದ ಹಲ್ಲಿನಂತಿರುತ್ತದೆ.ಎಲೆಯ ಕಂಕುಳದಲ್ಲಿ ಅಥವಾ ಅಭಿಮುಖವಾಗಿ ಹೂವಿನ ಚಂಡಿರುತ್ತದೆ.ಹೂವಿನ ಚಂಡಿನಲ್ಲಿ ನೀಲಿ ಮಿಶ್ರಿತ ಕೆಂಪು ಹೂಗಳಿರುತ್ತವೆ. ಉಪಯೋಗಗಳು: ಬೇರಿನ …

Read More »

ಪ್ರತಿದಿನ ಒಂದು ಎಳನೀರು ಸೇವನೆ ಮಾಡಿದ್ರೆ ಈ 8 ಸಮಸ್ಯೆಗಳಿಂದ ದೂರವಿರಬಹುದು..!

ಹೌದು ಒಂದು ಎಳನೀರು ಒಂದು ಇಂಜೆಕ್ಷನ್ ಗೆ ಸಮ ಎಂದು ಹೇಳಲಾಗುತ್ತದೆ. ಹಾಗಾಗಿ ಈ ಕೆಳಗೆ ಇರುವ ಸಮಸ್ಯೆಗಳಿಗೆ ಪರಿಹಾರ ಅಂದ್ರೆ ಅದು ಎಳನೀರು ಮಾತ್ರ ಪ್ರತಿದಿನ ಒಂದು ಎಳನೀರು ಸೇವನೆ ಮಾಡಿ ಈ ಸಮಸ್ಯೆಗಳಿಂದ ದೂರವಿರಿ. ಹೃದಯದ ಆರೋಗ್ಯಕ್ಕೆ ಎಳನೀರು ಇದು ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟಾಲ್ ಹೆಚ್ಚು ಮಾಡುತ್ತದೆ. ಇದರಿಂದ ಹೃದಯ ಸಂಬಂಧಿ ಸಮಸ್ಯೆಗಳನ್ನು ನಿಯಂತ್ರಿಸಬಹುದು. ಹ್ಯಾಂಗೋವರ್‌? ವೀಕೆಂಡ್‌ ಪಾರ್ಟಿ ಮುಗಿಸಿ ಬೆಳಗ್ಗೆ ಏಳುವಾಗ …

Read More »