Breaking News

ಪ್ರವಾಸ

ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾಗಿರುವ ಶಿವಗಂಗೆ ಬೆಟ್ಟದ ವಿಶೇಷತೆ ಏನು ಗೊತ್ತಾ ಇಲ್ಲಿದೆ ನೋಡಿ..!

ಶಿವಗಂಗೆ ಒಂದು ಕಪ್ಪು ಗ್ರನೈಟ್ ಬೆಟ್ಟ ಇದು ಸಮುದ್ರ ಮಟ್ಟದಿಂದ ೧೩೮೦ ಮೀಟರ್ ಎತ್ತರದಲ್ಲಿ ಇದೆ.ಇದು ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿರುವ ಕರ್ನಾಟಕದ ಪ್ರಮುಖ ಯಾತ್ರ ಸ್ಥಳಗಳಲ್ಲಿ ಒಂದು. ಇದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಡಾಬಸ್ ಪೇಟೆ ಇಂದ ಸುಮಾರು ೬ ಕಿ.ಮೀ ಹಾಗೂ ತುಮಕೂರಿನಿಂದ ಇಂದ 20 ಕಿಮಿ ದೂರದಲ್ಲಿದೆ. ಬೆಟ್ಟದ ಮೇಲೆ ಗಂಗಾಧರೇಶ್ವರ ದೇವಾಲಯವಿದೆ. ಬೆಟ್ಟದ ಪ್ರಾರಂಭದಲ್ಲಿ ಶಿವನ ದೇವಾಲಯವಿದೆ. ಇಲ್ಲಿ ಶಿವ …

Read More »