Breaking News
Home / ಉಪಯುಕ್ತ ಮಾಹಿತಿ (page 5)

ಉಪಯುಕ್ತ ಮಾಹಿತಿ

ಕೇಂದ್ರ ಸರ್ಕಾರದ ಜನಪ್ರಿಯ ಸುಕನ್ಯ ಸಮೃದ್ಧಿ ಯೋಜನೆಯ ಲಾಭ ಪಡೆಯುವುದು ಹೇಗೆ ಅನ್ನೋದು ಇಲ್ಲಿದೆ ನೋಡಿ..!

ಹೆಸರೇ ಸೂಚಿಸುವಂತೆ ಹೆಣ್ಣು ಮಕ್ಕಳ ಅಭಿವೃದ್ಧಿಗಾಗಿ ಹಾಗು ಅವರ ಭವಿಷ್ಯಗಳಲ್ಲಿನ ವಿದ್ಯಾಭ್ಯಾಸ, ವಿವಾಹದಂತಹ ಖರ್ಚು ವೆಚ್ಚಗಳ ವಿಚಾರದಲ್ಲಿ ಪೋಷಕರಿಗೆ ನೆರವಾಗುವ ಹಣ ಉಳಿತಾಯ ಖಾತೆಯೇ ಭಾರತ ಸರ್ಕಾರ ಆರಂಭಿಸಿರುವ ಸುಕನ್ಯ ಸಮೃದ್ಧಿ ಯೋಜನೆ ಖಾತೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಭೇಟಿ ಬಚಾವೋ, ಭೇಟಿ ಪಡಾವೋ’ ಎಂಬ ಆಂದೋಲನದಡಿಯಲ್ಲಿ ಈ ಯೋಜನೆ ತಯಾರು ಮಾಡಿ ಜನವರಿ ೨೨ ೨೦೧೫ ರಂದು ಲೋಕಾರ್ಪಣೆಗೊಳಿಸಿದರು. ಈ ಯೋಜನೆಯ ಫಲಾನುಭವಿಗಳು ಸದ್ಯ ಖಾತೆಯಲ್ಲಿನ ತಮ್ಮ ಹಣಕ್ಕೆ …

Read More »

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 9,000 ಹುದ್ದೆಗಳ ಭರ್ತಿಗೆ ಇದೇ ಪ್ರೆಬ್ರವರಿ 10 ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ಪ್ರತಿಯೊಬ್ಬರಿಗೂ ತಿಳಿಸಿ..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 9,000 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಸೋಸಿಯೇಟ್ ಹುದ್ದೆ (ಗ್ರಾಹಕ ಸೇವೆ ಮತ್ತು ಸೇಲ್ಸ್) ಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಅಥವಾ ಅದಕ್ಕೆ ಸರಿಸಮಾನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಯೋಮಿತಿ, ಗರಿಷ್ಠ 28 ವರ್ಷವನ್ನು ಮೀರಿರಬಾರದು. ಆಯ್ಕೆ ಪ್ರಕ್ರಿಯೆ: ಆನ್ಲೈನ್ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ನಡೆಯಲಿದೆ. ನಂತರ ಭಾಷಾ …

Read More »

ಅನಿಲ ಭಾಗ್ಯಕ್ಕಾಗಿ ಅರ್ಜಿ ಆಹ್ವಾನ, ಹೇಗೆ ಅರ್ಜಿ ಸಲ್ಲಿಸುದು ಹೇಗೆ ಅನ್ನೋದು ಇಲ್ಲಿದೆ ನೋಡಿ..!

ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಇದು ಸಹ ಒಂದಾಗಿದ್ದು ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಆಯಾ ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿಗಳು ದೊರೆಯಲಿವೆ. ರಾಜ್ಯಾದ್ಯಂತ ಮೊದಲ ಹಂತವಾಗಿ 10 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆಯಾ ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿಗಳು ಸಿಗಲಿದೆ. ತಾಲೂಕು ಕೇಂದ್ರಗಳಲ್ಲಿ …

Read More »

ಉಪ್ಪು ಅಂದ್ರೆ ಕೇವಲ ಅಡುಗೆಗೆ ಮಾತ್ರ ಅಂತ ಹೇಳುವವರೇ ಇಲ್ಲಿ ಒಮ್ಮೆ ನೋಡಿ ಉಪ್ಪಿನ ಬೇರೆ ಬೇರೆ ಉಪಯೋಗಗಳು..!

ಉಪ್ಪನ್ನು ರುಚಿಗೆ ಮಾತ್ರವಲ್ಲ, ಆರೋಗ್ಯದ ದೃಷ್ಟಿಯಿಂದಲೂ ನಾನಾ ರೀತಿಯಲ್ಲಿ ಬಳಸಿಕೊಳ್ಳಬಹುದು ಎಂಬುದು ಗೊತ್ತು. ಕೇವಲ ಹಲ್ಲು, ಪಾತ್ರೆ,ಪಗಡುಗಳನ್ನೂ ಸ್ವಚ್ಛಗೊಳಿಸಲು ಅಲ್ಲದೇ ಬೇರೆ ಬೇರೆ ರೀತಿಯಲ್ಲಿ ಹೇಗೆ ಬಳಸುತ್ತಾರೆಂಬುದು ಗೊತ್ತಾ? ಉಪ್ಪಿನ ಜತೆ ಹುಣಸೇಹುಳಿ ಬೆರೆಸಿ ತಾಮ್ರ, ಹಿತ್ತಾಳೆ ಪಾತ್ರೆ ತಿಕ್ಕಿದರೆ ಫಳ ಫಳ ಹೊಳೆಯುತ್ತದೆ. ಉಪ್ಪನ್ನು ವಿನೆಗರ್ ಜತೆ ಬಳಸಿ ತಿಕ್ಕಿದರೆ ಪಾತ್ರೆಗಳ ಹೊಳಪು ಹೆಚ್ಚುತ್ತದೆ. ಪಾತ್ರೆ ತೊಳೆವ ಸೋಪ್ ದ್ರಾವಣದಲ್ಲಿ ಉಪ್ಪು ಸೇರಿಸಿ ಪೋರ್ಸಿಲೈನ್, ಗಾಜಿನ ಪಾತ್ರೆಗಳನ್ನು ತೊಳೆದರೆ …

Read More »

ರಾಜ್ಯ ಸರ್ಕಾರದಿಂದ ರೈತರಿಗಾಗಿ ಸೂರ್ಯ ಯೋಜನೆ ಏನಿದು ಮತ್ತು ಇದರ ಉಪಯೋಗವೇನು, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಭಾರತದಲ್ಲೇ ಮೊದಲ ಬಾರಿಗೆ, ಕರ್ನಾಟಕ ಸರ್ಕಾರವು ರೈತರ ಅಭ್ಯುದಯಕ್ಕಾಗಿ ಸೌರ ಶಕ್ತಿಯನ್ನು ಬಳಸಿಕೊಳ್ಳುವ ಯೋಜನೆಯನ್ನು ಜಾರಿಗೆ ತಂದಿದೆ. 10 KWH ಸೌರಶಕ್ತಿ ಸ್ಥಾವರವನ್ನು ಸ್ಥಾಪಿಸುವ ಮೂಲಕ, ರೈತರು ತಮ್ಮ ನೀರಾವರಿ ಪಂಪ್ ಸೆಟ್ ಗಳಿಗೆ ಗ್ರಿಡ್ ವಿದ್ಯುತ್ ಸರಬರಾಜಿನ ಮೇಲೆ ಅವಲಂಬನೆಯಾಗುವ ಪ್ರಮೇಯ ಬಾರದು. ಜತೆಗೆ ಉತ್ಪಾದನೆಯಾದ ಹೆಚ್ಚಿನ ವಿದ್ಯುತ್ ನ್ನು ಸರಕಾರಕ್ಕೆ ಮಾರಾಟ ಮಾಡುವುದರಿಂದ ಆರ್ಥಿಕ ಪ್ರಯೋಜನ ಪಡೆಯುವುದು ಕೂಡ ಈ ಯೋಜನೆಯ ವೈಶಿಷ್ಟ್ಯವಾಗಿದೆ. ಕರ್ನಾಟಕ ಸರ್ಕಾರದ ಸೌರ …

Read More »

ಗಂಗಾ ಕಲ್ಯಾಣ ಯೋಜನೆಯನ್ನು ಹೇಗೆ ಮತ್ತು ಯಾರು ಯಾರು ಪಡೆಯಬಹುದು , ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ರೈತ ಸಮುದಾಯಗಳಿಗೆ ಕೃಷಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ನಿಗಮ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ನಿಗಮವದ ಸಹಕಾರದ ವತಿಯಿಂದ ಈ ಯೋಜನೆಯ ಫಲಾನುಭಿವಗಳನ್ನು ಗುರುತಿಸಲಾಗಿದ್ದು ಅವರಿಗೆ …

Read More »

ಪಿಯುಸಿ ಮುಗಿದ ನಂತರ ಈ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡರೆ ಕೈ ತುಂಬಾ ಹಣ ಗಳಿಸಿಬಹುದು..!

ಹೌದು ನಾವು ಪಿ ಯು ಸಿ ಮುಗಿದ ನಂತರ ಏನು ಮಾಡ್ಬೇಕು ಯಾವ ಕೋರ್ಸ್ ಮಾಡಬೇಕು ಅನ್ನೋದು ಗೊಂದಲವಿರುತ್ತೆ ಆಗ ನಮ್ಮ ಕರಿಯರ್‌ಗೆ ಸಂಬಂಧಿಸಿದಂತೆ ಇಂದು ಹಲವಾರು ಕ್ಷೇತ್ರದಲ್ಲಿ ಕಾಂಪಿಟೀಶನ್‌ ಕಂಡು ಬರುತ್ತದೆ. ಈ ಕಾರಣದಿಂದಾಗಿ ಯುವಕರು ಡಿಗ್ರಿ ಪಡೆದ ನಂತರವೂ ನೌಕರಿ ಗಳಿಸಲು ಕಷ್ಟಪಡುತ್ತಾರೆ. ಹೆಚ್ಚಾಗಿ ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಪಿಯುಸಿ ಮುಗಿಸಿದ ನಂತರ ಇಂಜಿನಿಯರಿಂಗ್‌, ವಾಣಿಜ್ಯ ಅಥವಾ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ ಮಾಡುತ್ತಾರೆ. ಇದರ ಬದಲಾಗಿ ನೀವು ಕೆಲವೊಂದು ಕೋರ್ಸ್‌ಗಳನ್ನು …

Read More »

ಪ್ರಧಾನಮಂತ್ರಿ ಮುದ್ರಾ ಯೋಜನೆ: ಇದರ ಅಡಿಯಲ್ಲಿ ಎಷ್ಟು ಸಾಲ ಪಡೆಯಬಹುದು ಮತ್ತು ಹೇಗೆ ಹಾಗು ಯಾವ ರೀತಿ ಅನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ …

Read More »

ಕೇಂದ್ರ ಸಚಿವೆ ಹೊಗಳಿದ ರಾಜ್ಯದ ಯೋಜನೆ, 18 ವರ್ಷ ಮೇಲ್ಪಟ್ಟ ಈ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಸರ್ಕಾರದ ವತಿಯಿಂದ 50,000 ರೂಪಾಯಿಗಳ ವರೆಗಿನ ಸಹಾಯ ಧನ..!

ಈ ಯೋಜನೆಯನ್ನು ಮನಸಾರೆ ಹೊಗಳಿದ ಕೇಂದ್ರ ಅಲ್ಪ ಸಂಖ್ಯಾತರ ಇಲಾಖೆಯ ಸಚಿವರಾದ ನಜ್ಮಾ ಎ ಹೆಫ್ತುಲ್ಲಾ ಅವರು 2014 ರಲ್ಲಿ “ಕರ್ನಾಟಕ ರಾಜ್ಯದಿಂದ ದೇಶದ ಇತರೆ ರಾಜ್ಯಗಳು ಕಲಿಯಬೇಕಿದೆ” ಎಂದು ಹೇಳಿದ್ದಾರೆ. ತಮ್ಮ ಮಗಳನ್ನು ಸರಿಯಾದ ಸಮಯದಲ್ಲಿ ಸೂಕ್ತವಾದ ಹುಡುಗನೊಂದಿಗೆ ಮದುವೆ ಮಾಡಿಕೊಡಬೇಕೆಂಬುದು ಪ್ರತಿಯೊಬ್ಬ ಪೋಷಕರ ಆಸೆಯಾಗಿರುತ್ತದೆ. ಆದರೆ ಅಲ್ಪಸಂಖ್ಯಾತ ಬಡ ಸಮುದಾಯಗಳಲ್ಲಿ ಇದೊಂದು ದೊಡ್ಡ ಸಮಸ್ಯೆಯಾಗಿದ್ದು ಅವರು ಸದಾ ಸಾಲದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಇಂತಹ ಬಡ ಸಮುದಾಯಗಳಿಗೆ …

Read More »

ನೊಂದ ಮಹಿಳೆಯರ ಬಾಳಲ್ಲಿ ಬೆಳಕು ತಂದ ‘ಮನಸ್ವಿನಿ’ ಈ ಯೋಜನೆ ಇದರ ಲಾಭ ಪಡೆಯುವುದು ಹೇಗೆ ಅನ್ನೋದು ಇಲ್ಲಿದೆ ನೋಡಿ..!

ಜೀವನದಲ್ಲಿ ನೊಂದ ಮಹಿಳೆಯರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಂಥ ಜನಪರ ಯೋಜನೆಗಳ ಪೈಕಿ ‘ಮನಸ್ವಿನಿ’ ಕೂಡ ಒಂದು. ನಲವತ್ತು ವರ್ಷ ದಾಟಿದ ಅವಿವಾಹಿತ/ವಿಚ್ಛೇದಿತ/ಪರಿತ್ಯಕ್ತ ಮಹಿಳೆಯರ ಬಾಳಿನಲ್ಲಿ ಬೆಳಕಿನ ಕಿರಣ ಮೂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013-14ರ ಬಜೆಟ್’ನಲ್ಲಿ ಘೋಷಿಸಿದ್ದಂತೆ ‘ಮನಸ್ವಿನಿ’ ಯೋಜನೆ ಜಾರಿಯಾಗಿದೆ. ಕಟುಂಬದವರು ಮದುವೆ ಮಾಡದ ಕಾರಣಕ್ಕೋ ಇಲ್ಲವೆ ಸೂಕ್ತ ಸಮಯದಲ್ಲಿ ವರ ಸಿಗದೆ ಅಥವಾ ಇನ್ನಾವುದೋ ಕಾರಣಕ್ಕಾಗಿ ಮದುವೆಯಾಗದೇ ಉಳಿದ ಮಹಿಳೆಯರ …

Read More »