Breaking News
Home / ಭಕ್ತಿ (page 12)

ಭಕ್ತಿ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ..!

ಮೇಷ: ಬಂಧುಗಳಿಂದ ಸಹಾಯ ಕೇಳುವಿರಿ, ಚರ್ಮ ತುರಿಕೆ, ನರ ದೌರ್ಬಲ್ಯ,ತಲೆ ನೋವು, ತಾಯಿಯ ಆರೋಗ್ಯದಲ್ಲಿ ಏರುಪೇರು, ಸಾಲ ಮಾಡುವ ಪರಿಸ್ಥಿತಿ. ವೃಷಭ: ಆತ್ಮೀಯರಿಂದ ಹಣ ಸಹಾಯ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮಾರಾಟ ಕ್ಷೇತ್ರದವರಿಗೆ ಅನುಕೂಲ, ಗೌರವಕ್ಕೆ ಧಕ್ಕೆ. ಮಿಥುನ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಹೆಣ್ಣು ಮಕ್ಕಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ಮಾಟ-ಮಂತ್ರದ ಭೀತಿ. ಕಟಕ: ಬಂಧುಗಳಿಂದ ಮೋಸ, ಕಾರ್ಯ ಕರ್ತವ್ಯಗಳಲ್ಲಿ ವಿಳಂಬ, ಮಾಡುವ ಕೆಲಸದಲ್ಲಿ ಅಡೆತಡೆ, ಸರ್ಕಾರಿ ಕಾರ್ಯದಲ್ಲಿ ಜಯ. …

Read More »

ಸರ್ಪದೋಷ ನಿವಾರಕ ಶ್ರೀ ಕುಕ್ಕೆ ಸುಬ್ರಮಣ್ಯ ಸ್ವಾಮಿ..!

ಸುಬ್ರಹ್ಮಣ್ಯ ನಾಗಕ್ಷೇತ್ರ. ಸರ್ಪರಾಜ ವಾಸುಕಿ ಸುಬ್ರಹ್ಮಣ್ಯನೊಂದಿಗೆ ಸನ್ನಿಹಿತನಾಗಿ ಇಲ್ಲಿ ಪೂಜೆ ಪಡೆಯುತ್ತಾನೆ. ಆದ್ದರಿಂದಲೇ ನಾಗದೋಷ ಪರಿಹಾರಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪ್ರಸಿದ್ಧಿ. ಮಕ್ಕಳಾಗದವರು, ಚರ್ಮರೋಗಗಳ ಸಮಸ್ಯೆ ಇರುವ ಸರ್ವ ಧರ್ಮೀಯರೂ ಕ್ಷೇತ್ರಕ್ಕೆ ಹರಕೆ ಹೊತ್ತು, ಸಲ್ಲಿಸಿ ಕೃತಾರ್ಥರಾಗುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ಸುಬ್ರಹ್ಮಣ್ಯ ಹಿಂದೆ ದಟ್ಟಾರಣ್ಯವಾಗಿತ್ತು. ಇಲ್ಲಿನ ಮೂಲ ನಿವಾಸಿಗಳು ಮಲೆಕುಡಿಯರು. ಒಮ್ಮೆ ಅರಣ್ಯದಲ್ಲಿ ತಿರುಗಾಡುತ್ತಿದ್ದ ಮಲೆಕುಡಿಯರಿಗೆ ಕುಕ್ಕೆ (ಬುಟ್ಟಿ)ಯಲ್ಲಿ ಲಿಂಗವೊಂದು ಸಿಕ್ಕಿತು. ಅದನ್ನು ತಂದು ಸುಬ್ರಹ್ಮಣ್ಯದಲ್ಲಿ ಪೂಜಿಸತೊಡಗಿದರು. ಕುಕ್ಕೆಯಲ್ಲಿ ಲಿಂಗವನ್ನು ತಂದ …

Read More »

ಸೋಮವಾರದ ನಿಮ್ಮ ರಾಶಿ ಭವಿಷ್ಯ..!

ಮೇಷ: ಮಕ್ಕಳಿಂದ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ರಿಯಲ್ ಎಸ್ಟೇಟ್‍ನವರಿಗೆ ಲಾಭ,ವ್ಯಾಪಾರಸ್ಥರಿಗೆ ಅನುಕೂಲ, ವಾಹನ ಅಪಘಾತ ಸಾಧ್ಯತೆ, ಗರ್ಭಿಣಿಯರು ಎಚ್ಚರಿಕೆ, ಉದ್ಯೋಗದಲ್ಲಿ ಒತ್ತಡ. ವೃಷಭ: ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ದಾಂಪತ್ಯ ಜೀವನದಲ್ಲಿ ಅಹಂಭಾವ, ಬಂಧುಗಳೊಂದಿಗೆ ಬಾಂಧವ್ಯ, ಸಂಗಾತಿಯಿಂದ ಕಿರಿಕಿರಿ, ಬಾಂಧವ್ಯ ವೃದ್ಧಿಗೆ ವಿರೋಧ. ಮಿಥುನ: ತಂದೆಯ ಬಂಧುಗಳಿಂದ ಸಂಕಷ್ಟ, ಕೋರ್ಟ್ ಕೇಸ್‍ಗಳಲ್ಲಿ ಜಯ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಅಧಿಕ ಉಷ್ಣ ಬಾಧೆ, ದುಶ್ಚಟಗಳಿಂದ …

Read More »

ಕಟೀಲು ದುರ್ಗಾಪರಮೇಶ್ವರಿ ತಾಯಿ ಬಗ್ಗೆ ನಿಮಗೆ ಗೊತ್ತಿಲ್ಲ ಅಂದ್ರೆ ಇಲ್ಲಿದೆ ನೋಡಿ ತಾಯಿಯ ಮಹಿಮೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪುಣ್ಯ ಕ್ಷೇತ್ರಗಳಲ್ಲಿ ಶ್ರೀಶಕ್ತಿಪೀಠವಾಗಿರುವ ಕಟೀಲು ಪ್ರಮುಖವಾದ ಪುಣ್ಯಕ್ಷೇತ್ರ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ನದಿಯ ಮಧ್ಯ ಭಾಗದಲ್ಲಿರುವುದು ಈ ಕ್ಷೇತ್ರದ ವಿಶೇಷತೆ. ಪುರಾಣಗಳ ಪ್ರಕಾರ ಜಾಬಾಲಿ ಮಹರ್ಷಿಯ ಶಾಪದಿಂದ ಇಂದ್ರನ ಬಳಿಯಿದ್ದ ಕಾಮಧೇನುವಿನ ಮಗಳು ನಂದಿನಿ ನದಿಯಾಗಿ ಹರಿಯುತ್ತಾಳೆ. ಶಾಪ ವಿಮೋಚನೆಗಾಗಿ ಜಾಪಾಲಿ ಮಹರ್ಷಿಯ ಬಳಿ ಪ್ರಾರ್ಥಿಸಿದಾಗ ದುರ್ಗಾದೇವಿಯನ್ನು ಪ್ರಾರ್ಥಿಸಿದರೆ ಶಾಪ ವಿಮೋಚನೆಗೆ ದೇವಿಯೇ ಮಾರ್ಗ ಸೂಚಿಸುತ್ತಾಳೆಂದು ಜಾಬಾಲಿ ಮಹರ್ಷಿ ಸೂಚಿಸುತ್ತಾರೆ. ನಂದಿನಿ ನದಿ ಶಾಪವಿಮೋಚನೆಗಾಗಿ ದುರ್ಗಾಪರಮೇಶ್ವರಿಯಲ್ಲಿ …

Read More »

ಭಾನುವಾರದ ನಿಮ್ಮ ರಾಶಿ ಭವಿಷ್ಯ..!

ಮೇಷ: ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಸಾಲಗಾರರೊಂದಿಗೆ ವಾಗ್ವಾದ, ಶತ್ರುಗಳೊಂದಿಗೆ ಕಲಹ, ಗ್ಯಾಸ್ಟ್ರಿಕ್ ಸಮಸ್ಯೆ, ಉಷ್ಣ ಬಾಧೆ, ಆರೋಗ್ಯ ಬಗ್ಗೆ ಎಚ್ಚರ. ವೃಷಭ: ಬಂಧುಗಳಿಂದ ನಷ್ಟ, ಆಕಸ್ಮಿಕ ತೊಂದರೆ, ಭಾವೆನಗಳಿಗೆ ಧಕ್ಕೆ, ದಾಂಪತ್ಯದಲ್ಲಿ ಕಲಹ, ಅಧಿಕ ಒತ್ತಡ, ನಿದ್ರಾಭಂಗ, ಮಿಥುನ: ಅಧಿಕ ಉಷ್ಣ, ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರೇ ಶತ್ರುವಾಗುವರು, ಮಾನಸಿಕ ವ್ಯಥೆ, ಕೋರ್ಟ್ ಕೇಸ್‍ಗಳ ಬಾಧೆ, ಸಾಲ ಬಾಧೆ. ಕಟಕ: ಮಕ್ಕಳಲ್ಲಿ ಮರೆವಿನ ಸಮಸ್ಯೆ, ಉದ್ಯೋಗ ಬಡ್ತಿಗೆ ಅಡೆತಡೆ, …

Read More »

ಈ ಹೊಳೆ ಆಂಜನೇಯ ಮಕ್ಕಳಿಲ್ಲದವರಿಗೆ ಸಂತಾನ ಫಲ ಮತ್ತು ಪ್ರೇಮ ವೈಫಲ್ಯಕ್ಕೆ ಪರಿಹಾರ ನೀಡುತ್ತಾನಂತೆ…!

ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ನದಿ ದಂಡೆಯ ಮೇಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಮಂಡ್ಯ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರ ಹೊಳೆ ಆಂಜನೇಯ~ ಎಂದೇ ಪ್ರಸಿದ್ಧಿ ಪಡೆದಿದೆ. ಶ್ರಿಪಾದರಾಜರು ಮತ್ತು ವ್ಯಾಸರಾಜರು ಇಲ್ಲಿ ಆಂಜನೇಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಿದರೆಂದು ಎನ್ನಲಾಗಿದ್ದು, ಈ ಕಾರಣದಿಂದಾಗಿ ಈ ಕ್ಷೇತ್ರ ಪ್ರಾಮುಖ್ಯತೆ ಪಡೆದಿದೆ. ವ್ಯಾಸರಾಜರು ಮತ್ತು ಅವರ ವಿದ್ಯಾಗುರುಗಳಾದ ಶ್ರಿಪಾದರಾಜರು ದೇಶದ ಉದ್ದಗಲದಲ್ಲಿ 732 ಆಂಜನೇಯ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿದರು …

Read More »