Breaking News
Home / ಸುದ್ದಿ / ರಾಜ್ಯ

ರಾಜ್ಯ

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ ಮ್ಯಾರೇಜ್‍ಗೆ ಸಿದ್ಧವಾಗಿದೆ. ಬಹುದಿನದ ಗೆಳತಿ, ನೆರೆ ಮನೆಯ ಸ್ನೇಹಿತೆ ಜೊತೆ ಧ್ರುವ ಸರ್ಜಾ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ ದಿನ ತಾವು ಶೀಘ್ರದಲ್ಲೇ ಲವ್ ಮ್ಯಾರೇಜ್ ಆಗುವುದಾಗಿ ಹೇಳಿದ್ದರು. ಕಳೆದ ಕೆಲ ತಿಂಗಳ …

Read More »

ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಸಿದ್ದರಾಮಯ್ಯ ನಮ್ಮ ನಾಯಕ..!

ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಸಿದ್ದರಾಮಯ್ಯ ಅವರು ನಮ್ಮ ನಾಯಕ. ವಿದೇಶದಿಂದ ವಾಪಸ್ ಆದ ಬಳಿಕ ಅವರೇ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪಿಎಲ್ ಡಿ ಬ್ಯಾಂಕ್ ಚುನಾವಣೆ ಬಳಿಕ ಕಾಂಗ್ರೆಸ್ ಬಳಗದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಜಾರಕಿಹೊಳಿ ಸಹೋದರರು ಬಹಿರಂಗವಾಗಿಯೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಳಗಾವಿ ಕಾಂಗ್ರೆಸ್ ಬಣದಲ್ಲಿ ಭಿನ್ನಮತದ ಬೇಗುದಿ …

Read More »

ಜಾರಕಿಹೊಳಿ ಬ್ರದರ್ಸ್ ಗೆ ವಿದೇಶದಿಂದಲೇ ಸಂದೇಶ ರವಾನಿಸಿದ ಸಿದ್ದರಾಮಯ್ಯ..!

ಹೌದು ಸಿದ್ದರಾಮಯ್ಯ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಜಾರಕಿಹೊಳೆ ಬ್ರದರ್ಸ್ ಪಕ್ಷದಲ್ಲಿ ಮಾಡುತ್ತಿರುವ ಬೆಳವಣಿಗೆಯ ಕುರಿತು ಸ್ವತಃ ಸಿದ್ದರಾಮಯ್ಯನವರೇ ಅಸಮಾಧಾನ ಸರಿಪಡಿಸಲು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದೇಶದಿಂದಲೇ ಜಾರಕಿಹೊಳಿ ಸಹೋದರರಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರ ಬಳಿ ಖುದ್ದು ಫೋನಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ನೀವು ದುಡುಕಿನ ನಿರ್ಧಾರ …

Read More »

ಕುರಿ ಸಾಕಣೆದಾರರಿಗೆ ಬಂಪರ್ ಕೊಡುಗೆ ನೀಡಿದ ರಾಜ್ಯ ಸರ್ಕಾರ..!

ಹೌದು ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ನೆರವಾಗಲು ಮತ್ತು ಕುರಿ ಸಾಕಾಣಿಕೆ ಹೆಚ್ಚಾಗಲು ಹೊಸ ಕೊಡುಗೆಯನ್ನು ನೀಡುತ್ತಿದೆ. ರಾಜ್ಯದ ಪಿಎಲ್‌ಡಿ ಬ್ಯಾಂಕ್‌ಗಳ ಮೂಲಕ ಕುರಿ ಹಾಗೂ ಮೇಕೆ ಸಾಕಣೆದಾರರಿಗೆ 100 ಕೋಟಿ ಸಾಲ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಸಂಘದ ಆಶ್ರಯದಲ್ಲಿ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ …

Read More »

ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ..!

ಉತ್ತರ ಕರ್ನಾಟಕದ ಬೆಳಗಾವಿ ಯಿಂದ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನಾ ಕಚೇರಿ (ಕೆಶಿಪ್)ಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಸಮ್ಮಿಶ್ರ ಸರ್ಕಾರವು, ಕೃಷ್ಣ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ ಸೇರಿದಂತೆ ಹಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸುವ ಮೂಲಕ ಉತ್ತರ ಕರ್ನಾಟಕದ ಜನರನ್ನು ಸಮಾಧಾನಪಡಿಸಲು ಮುಂದಾಗಿದೆ. ಗುರುವಾರ ನಡೆದ ಸಂಪುಟ ಸಭೆ ಯಲ್ಲಿ ಕೃಷ್ಣ ಭಾಗ್ಯ ಜಲ ನಿಗಮ, ನೀರಾವರಿ ನಿಗಮ …

Read More »

ರೈತರೇ ಖಾಸಗಿ ವ್ಯಕ್ತಿಗಲಿಂದ ಕೈ ಸಾಲ ಪಡೆದಿದ್ದಿರಾ, ಆಗಿದ್ದರೆ ಗುಡ್ ನ್ಯೂಸ್..!

ಹೌದು ರೈತರು ಬ್ಯಾಂಕ್ ಗಳಿಗಿಂತ ಹೆಚ್ಚಾಗಿ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ ಅದಕ್ಕಾಗಿ ಕೆಲವು ದಿನಗಳ ಹಿಂದೆ ಸರಕಾರವು ಆ ಸಾಲವು ಮನ್ನಾ ಆಗಲಿದೆ ಎಂದು ಹೇಳಿತ್ತು. ಆ ವಿಚಾರವಾಗಿ ಇವತ್ತು ಉಪಮುಖ್ಯಮಂತ್ರಿ ಪರಮೇಶ್ವರವರು ಕೊರಟಗೆರೆಯ ಕ್ಯಾಮೇನಹಳ್ಳಿಯಲ್ಲಿ ಆಯೋಜಿಸಿದ್ದ ಹಾಲು ಒಕ್ಕೂಟದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೈಸಾಲ ಕೊಟ್ಟಿರುವವರಿಗೆ ಕೈಮುಗಿದು, ಎಲ್ಲಾ ಆಗಿ ಹೋಯಿತು, ಇನ್ನೇನೂ ನಮ್ಮ ಹತ್ತಿರ ಕೇಳ ಬೇಡಿ ಅಂಥ ಹೇಳಿಬಿಡಿ ಹೇಳಿದ್ದಾರೆ ನಮ್ಮ …

Read More »

ರಾಜ್ಯ ಸರಕಾರದಿಂದ ಗುಡ್ ನ್ಯೂಸ್..

ಹೌದು ರಾಜ್ಯ ಸರಕಾರ ಬಡ ವ್ಯಾಪಾರಿಗಳಿಗೆ ಬಡ್ಡಿ ರಹಿತವಾಗಿ ಒಂದು ದಿನದ ಮಟ್ಟಿಗೆ ಸಾಲವನ್ನು ನೀಡುವಂತಹ ಯೋಜನೆಯನ್ನು ತರಲು ಮುಂದಾಗಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪುರ್ ಇದರ ಬಗ್ಗೆ ಇವತ್ತು ಬೆಂಗಳೂರಿನ ಯಶವಂತಪುರದ ಎಪಿಎಂಸಿ ಯಾರ್ಡ್ ನಲ್ಲಿ ಹೇಳಿದರು. ಸರ್ಕಾರವು ಒಂದು ದಿನ ಬಡ್ಡಿ ರಹಿತ ಸಾಲವನ್ನು ನೀಡಲು ಯೋಜನೆ ರೂಪಿಸುತ್ತಿದೆ, ಶೀಘ್ರವೇ ಯೋಜನೆಯನ್ನು ಆರಂಭಿಸಲಾಗುತ್ತಿದ್ದು, ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಮೊಬೈಲ್ ಅಪ್ಲಿಕೇಷನ್ …

Read More »

ಲೋಕಸಭೆಗೆ ಕಾಂಗ್ರೆಸ್ ನಿಂದ ಸಂಭಾವ್ಯ ಪಟ್ಟಿ..!

ಹೌದು ಮುಂಬರುವ ಲೋಕಸಭೆಗೆ ರಾಷ್ಟ್ರೀಯ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ ಆದ್ದರಿಂದ ಯಾರಿಗೆ ಟಿಕೆಟ್ ನೆಡಬೇಕೆಂಬುದನ್ನು ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿ ಕಾಂಗ್ರೆಸ್ ಸಂಭಾವ್ಯ ಪಟ್ಟಿಯೊಂದನ್ನು ಸಿದ್ಧಪಡಿಸಿದೆ. ಅದೇ ರೀತಿ ಸಿದ್ದರಾಮಯ್ಯ ನವರಿಗೆ ಕೊಪ್ಪಳದಿಂದ ಸ್ಪರ್ದಿಸುವಂತೆ ಹೇಳಲಾಗುತ್ತಿದೆಯಂತೆ. ಹೀಗಿದೆ ನೋಡಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ:- ಶಿವಮೊಗ್ಗ: ಮಂಜುನಾಥ ಭಂಡಾರಿ, ಕಿಮ್ಮನೆ ರತ್ನಾಕರ್ ಆಕಾಂಕ್ಷಿಗಳಾಗಿದ್ದಾರೆ. ದಕ್ಷಿಣ ಕನ್ನಡ : ರಮಾನಾಥ್ ರೈ ಉಡುಪಿ- ಚಿಕ್ಕಮಗಳೂರು: ವಿನಯ್ ಕುಮಾರ್ ಸೊರಕೆ ಅಥವಾ ವೀರಪ್ಪ ಮೊಯ್ಲಿ …

Read More »

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಯೂರೋಪ್ ಪ್ರವಾಸ ಪ್ರಾರಂಭ..

ಯೂರೋಪ್ ಪ್ರವಾಸಕ್ಕೆ ಹೊರಟು ನಿಂತ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವನ್ನು ಬೀಳ್ಕೊಡಲು ಕರ್ನಾಟಕ ಸರ್ಕಾರದ ಹಲವು ಸಚಿವರು,ಶಾಸಕರು,ಅವರ ಆಪ್ತರು ಬೆಳ್ಳಂಬೆಳಿಗ್ಗೆ ಅವರ ನಿವಾಸದಲ್ಲಿ ನೆರೆದಿದ್ದರು. ಬೆಳಗ್ಗೆ ಸೂಟ್ ಹಾಕಿಕೊಂಡು ಟ್ರಿಮ್ ಆಗಿ ಹೊರಬಂದ ಸಿದ್ದರಾಮಯ್ಯನವರು ತಮ್ಮೆಲ್ಲ ಹಿತೈಷಿಗಳೊಡನೆ ನಸುನಗುತ್ತಲೆ ಕುಶಲೋಪರಿ ವಿಚಾರಿಸಿ ಎಂದಿನಂತೆ ತಮ್ಮ ಗಾಂಭೀರ್ಯದಲ್ಲಿ 8-45ಕ್ಕೆ ವಿಮಾನ ನಿಲ್ದಾಣದ ಕಡೆ ಪ್ರಯಾಣ ಬೆಳೆಸಿದರು.ಸಿದ್ದರಾಮಯ್ಯನವರು ಹೊರಡುವಾಗ ಅವರ ಜೊತೆ ಅವರ ಪುತ್ರ, ವರುಣಾ ಕ್ಷೇತ್ರದ ಶಾಸಕರಾದ ಯತಿಂದ್ರ ಅವರು ಮಾತ್ರ …

Read More »

ಕೇಂದ್ರದ ನೆರವಿಗೆ ಆಗ್ರಹಿಸಿದ ಸಿದ್ದರಾಮಯ್ಯ..!

ಹೌದು ಕೇರಳದ ರೀತಿ ಕರ್ನಾಟಕದ ಕೊಡಗು ಸಹ ಮಳೆಗೆ ಪ್ರವಾಹಕ್ಕೆ ಸಿಕ್ಕಿ ನಲುಗಿ ಹೋಗಿದೆ ಆದ್ದರಿಂದ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ, ಕೊಡಗು ಜಿಲ್ಲೆ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ತತ್ತರಿಸಿದೆ ಕೇಂದ್ರಸರ್ಕಾರ ಕೊಡಲೇ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನೆಡೆಸಿ ಪರಿಹಾರ ಘೋಷಿಸಿದ್ದಾರೆ ಅದೇ ರೀತಿ ಕೊಡಗಿನಲ್ಲೂ ಸಹ ಅಪಾರ ನಷ್ಟ ಉಂಟಾಗಿದೆ ಆದ್ದರಿಂದ ಇಲ್ಲೂ ವೈಮಾನಿಕ ಸಮೀಕ್ಷೆ …

Read More »