Breaking News
Home / ಸುದ್ದಿ / ರಾಜ್ಯ (page 10)

ರಾಜ್ಯ

ಕರ್ನಾಟಕ್ಕಕೆ ಸಿಹಿ ಸುದ್ದಿ ನೀಡಿದ ಸುಪ್ರೀಂಕೋರ್ಟ್ ಕಾವೇರಿ ಅಂತಿಮ ತೀರ್ಪಿನ ಮಾಹಿತಿ ಇಲ್ಲಿದೆ ನೋಡಿ..!

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂನಿಂದ ಕರ್ನಾಟಕಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಹೆಚ್ಚುವರಿಯಾಗಿ ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು ಸಿಕ್ಕಿದೆ. 2007ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎಎಂ ಖಾನ್ವೀಲ್ಕರ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ. …

Read More »

ಸದ್ದಿಲ್ಲದೇ ಸುದ್ದಿ ಮಾಡಿದ್ದ ಇದಂ ಪ್ರೇಮಂ ಜೀವನಂ ಸಿನಿಮಾ ಅತೀ ಶೀಘ್ರದಲ್ಲೇ ಬಿಡುಗಡೆ, ಚಿತ್ರ ರಿಲೀಸ್ ಡೇಟ್ ಇಲ್ಲಿದೆ ನೋಡಿ..!

ಹೌದು ಕನ್ನಡದ ಹೊಸ ಸಿನಿಮಾ ಇದಂ ಪ್ರೇಮಂ ಜೀವನಂ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಹೊಸಬರ ತಂಡ ಮಾಡಿರುವ ಇದಂ ಪ್ರೇಮಂ ಜೀವನಂ ಸಿನಿಮಾ ತುಂಬ ಅಚ್ಚುಕಟ್ಟಾಗಿ ಮಾಡಿ ತೆರೆಗೆ ತರಲು ಸಿದ್ಧವಿರುವ ಚಿತ್ರತಂಡ ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ಮಾಡಿ ತಮ್ಮ ಚಿತ್ರದ ಬಗ್ಗೆ ಹೇಳಿಕೊಂಡಿತ್ತು. ಚಿತ್ರದ ಬಗ್ಗೆ ಹೆಚ್ಚು ಮಾಹಿತಿಯನ್ನು ಬಿಟ್ಟು ಕೊಡದೆ ಚಿತ್ರದ ಕಥೆಯನ್ನು ಕಾಪಾಡಿಕೊಂಡು ಬಂದಿದ್ದು ಒಂದು ಮಾಹಿತಿಯ ಪ್ರಕಾರ ತಂದೆ ತಾಯಿಯ ಪ್ರೀತಿ ಇಲ್ಲಿ ಹೆಚ್ಚಾಗಿದೆ ಅನ್ನೋದು …

Read More »

ಬಜೆಟ್ ಮಂಡನೆಯಲ್ಲಿ ದಾಖಲೆ ಬರೆಯಲು ರೆಡಿಯಾದ ಸಿದ್ದರಾಮಯ್ಯ ,ಅದೇನಂತೀರಾ ಇಲ್ಲಿದೆ ನೋಡಿ ..!

ಹೌದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 5 ವರ್ಷ ಪೂರೈಸುತ್ತಿರುವ ರಾಜ್ಯದ ಎರಡನೇ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಎಲ್ಲರಿಗು ತಿಳಿದ ಸಂಗತಿ. ಈಗ ಅದೇ ರೀತಿ ಇನ್ನೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ ಅದೇನಂದರೆ ಈ ಬಾರಿ ಸಿದ್ದರಾಮಯ್ಯ ನವರು ಮಂಡಿಸಿಟ್ಟಿರುವ ರಾಜ್ಯ ಬಜೆಟ್ 13 ನೇ ಬಜೆಟ್ ಆಗಿದೆ, ಈ ಹಿಂದೆ 13 ಬಾರಿ ರಾಮಕೃಷ್ಣ ಹೆಗ್ಗಡೆ ಯವರು ಬಜೆಟನ್ನು ಮಂಡಿಸಿದ್ದಾರೆ, ಈಗ ಇವರ ನಂತರ ನಾಳೆ ಅಂದರೆ …

Read More »

ದೇಶದ 6 ನೇ ಶ್ರೀಮಂತ ಮುಖ್ಯಮಂತ್ರಿ ಹೇಗೆ ಆಗಿದ್ದು ಎಂಬುದರ ಬಗ್ಗೆ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ..!

ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎನ್ನುವ ಸರ್ವೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಅವಿಭಕ್ತ ಆಸ್ತಿಯ ಲೆಕ್ಕ ಅಷ್ಟೇ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯನವರು ಸರ್ವೆಯಲ್ಲಿ ಹೇಳಿರುವುದು ಅವಿಭಕ್ತ ಕುಟುಂಬದ ಆಸ್ತಿಯ ಲೆಕ್ಕ. ಕಳೆದ ಚುನಾವಣೆಯಲ್ಲಿ ಅವಿಭಕ್ತ ಕುಟುಂಬದ ಒಟ್ಟು ಆಸ್ತಿಯನ್ನು ಘೋಷಿಸಿದ್ದೆ. ನನ್ನ ಅಣ್ಣ, ತಮ್ಮಂದಿರ ಎಲ್ಲಾ ಆಸ್ತಿಯನ್ನ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿತ್ತು. ನನ್ನ ಅಣ್ಣ ತೀರಿ ಹೋದ ಮೇಲೆ, ನಾನೇ ಮನೆಯ ಯಜನಮಾನನಾಗಿದ್ದೆ. …

Read More »

ಮಹದಾಯಿ ಬಗ್ಗೆ ಒಂದೇ ಒಂದು ಮಾತು ಎತ್ತಲಿಲ್ಲ- ರಾಹುಲ್ ಗಾಂಧಿ..!

ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತರಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದ್ದು ಕಾಂಗ್ರೆಸ್ ವಲಯದಲ್ಲಿ ಹಲವು ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಆದರೆ ರಾಜ್ಯಕ್ಕೆ ಅಮಿತ ಶಾ ಬಂದಾಗ ಮಹದಾಯಿ ವಿಚಾರವಾಗಿ ಯಾವುದೇ ರೀತಿ ಮಾತಾಡಿಲ್ಲ ಮತ್ತು ಪ್ರಧಾನಿ ಮೋದಿ ಬಂದಾಗ ಯಾವುದೇ ರೀತಿ ಮಹದಾಯಿ ವಿಚಾರವಾಗಿ ಬಾಯಿಬಿಟ್ಟಿಲ್ಲ ಅಂತ ಕಾಂಗ್ರೆಸ್ ಹೇಳಿಕೆ ನೀಡಿತ್ತು ಆದರೆ ಇದೀಗ ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ …

Read More »

ಬಿಜೆಪಿ ನಾಯಕರಿಂದ `ಸ್ಲಂ’ರಾಜಕೀಯಕ್ಕೆ ಪಕೋಡ ಪ್ರತಿಭಟನೆಯ ಸ್ವಾಗತ..!

ಒಂದೆಡೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿದ್ರೆ, ಇತ್ತ ಬಿಜೆಪಿ ನಾಯಕರು ಸ್ಲಂಗಳತ್ತ ತಮ್ಮ ರಾಜಕೀಯ ಶುರುಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ಲಕ್ಷ್ಮಣಪುರಿ ಸ್ಲಂನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸ್ಲಂಗಳನ್ನ ಅಭಿವೃದ್ಧಿ ಮಾಡಿಲ್ಲ. ನಾವು ಕೊಳಗೇರಿಗಳ ಬಗ್ಗೆ ಅಧ್ಯಯನ ಮಾಡಿ ಪುಸ್ತಕ ಬಿಡುಗಡೆ ಮಾಡ್ತಾ ಇದ್ದು, ಸ್ಲಂಗಳ ಅಭಿವೃದ್ಧಿ ಸಂಪೂರ್ಣ ವಿವರ ಅದರಲ್ಲಿದೆ. ರಾಜ್ಯಾದ್ಯಂತ ಸ್ಲಂ ವಾಸ್ತಾವ್ಯ ಮಾಡ್ತೆನೆ. …

Read More »

ಮತ್ತೆ ಕನ್ನಡಿಗರನ್ನ ಕೆಣಕಿದ ಕೇಂದ್ರ ಸರ್ಕಾರ ಕನ್ನಡ ಉದ್ಯೋಗ ಆಕಾಂಕ್ಷಿಗಳಿಗೆ ಮಹಾ ಮೋಸ..!

ಹೌದು ಪದೇ ಪದೇ ಕನ್ನಡಿಗರ ತಾಳ್ಮೆಯನ್ನ ಪರೀಕ್ಸಿಸುತ್ತಿದೆ, ರೈಲ್ವೆ ಇಲಾಖೆಯು ಹುದ್ದೆಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತ್ರ ಸಹಿ ಮಾಡಬೇಕೆಂದು ರೈಲ್ವೆ ಇಲಾಖೆ ಹೊರಡಿಸಿರುವ ಅಧಿಸೂಚನೆಗೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದಿ ಹೇರಿಕೆ ಮಾಡುವ ಮೂಲಕ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ. ಫೆಬ್ರವರಿ ಮೊದಲ ವಾರದಲ್ಲಿ ರೈಲ್ವೆ ಇಲಾಖೆ ಸುಮಾರು 26,502 ಸಹಾಯಕ …

Read More »

ಮೋದಿಗೆ ಸರಿಸಮನಾದ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ ಯಾರು ಹೇಳಿದ್ದು ಮತ್ತು ಇನ್ನು ಏನ್ ಹೇಳಿದ್ರು ಇಲ್ಲಿದೆ ನೋಡಿ..!

ಹೌದು ನಮ್ಮ ರಾಜ್ಯದಲ್ಲೇ ಅಲ್ಲ ಸದ್ಯಕ್ಕೆ ಇಡೀ ದೇಶದಲ್ಲೇ ಚರ್ಚೆ ಯಾಗುತ್ತಿರುವ ವ್ಯಕ್ತಿ ಸಿದ್ದರಾಮಯ್ಯ ಮತ್ತು ಬರುವ ಚುನಾವಣೆಯನ್ನ ಮೋದಿ ವರ್ಸಸ್ ಸಿದ್ದರಾಮಯ್ಯ ಎಂದೇ ಹೇಳಲಾಗುತ್ತಿದೆ . ಮನೆ ಮಾಲೀಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತೆ ಸಿಎಂ ಮಾಡಬೇಕು. ಸಿದ್ದರಾಮಯ್ಯನವರು ಮೋದಿಯವರಿಗೆ ಸರಿಸಮಾನವಾದ ವ್ಯಕ್ತಿ ಎಂದು ಕಾಗಿನೆಲೆಯ ನಿರಂಜನಾನಂದ ಸ್ವಾಮೀಜಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿಯಲ್ಲಿ ನಡೆದ ಕನಕ ಪೀಠದ 25 ನೇ ವರ್ಷದ ರಜತ ಮಹೋತ್ಸದಲ್ಲಿ …

Read More »

ಮಹದಾಯಿ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರಕಾರ..!

ಹೌದು ಮಹದಾಯಿ ವಿಚಾರ ದಿನಕ್ಕೊಂದು ರೂಪ ಪಡೆಯುತ್ತಿದೆ ಆದ್ದರಿಂದ ರಾಜ್ಯ ಸರಕಾರ ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಸಂಬಂಧ ರಚನೆಯಾಗಿರುವ ಮಹದಾಯಿ ನ್ಯಾಯಾಧಿಕರಣದ ಅವಧಿಯ ವಿಸ್ತರಣೆಗೆ ಒಪ್ಪಿಗೆ ನೀಡದಿರಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ವಿಧಾನಮಂಡಲದ ಸರ್ವ ಪಕ್ಷ ಸಭೆಯ ಬಳಿಕ ಈ ವಿಷಯ ಬಹಿರಂಗಪಡಿಸಿದ ಅವರು, ಅಂತಾರಾಜ್ಯ ನೀರಾವರಿ ವಿವಾದಗಳಲ್ಲಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ನ್ಯಾಯಾಧಿಕರಣದ ಅವಧಿ …

Read More »

ರಾಜ್ಯ ಸರಕಾರದಿಂದ ಇನ್ನು ಮುಂದೆ ಒಂದೇ ದಿನದಲ್ಲಿ ವಿದ್ಯುತ್..!

ಹೌದು ಇನ್ನಮುಂದೆ ಮಧ್ಯವರ್ತಿಗಳ ಸಹಾಯವಿಲ್ಲದೆ ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ ವಿದ್ಯುತ್ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ಇಂಧನ ಇಲಾಖೆ ‘ಸವಿ ಕಿರಣ’ ಎಂಬ ನೂತನ ಫಾಸ್ಟ್‌ಟ್ರ್ಯಾಕ್ ಯೋಜನೆಯನ್ನು ಜಾರಿಗೊಳಿಸಿದೆ. ಸದ್ಯ ಬೆಂಗಳೂರಿನ 49 ಬೆಸ್ಕಾಂ ಉಪ ವಿಭಾಗಗಳಲ್ಲಿ ಸವಿ ಕಿರಣ ಯೋಜನೆ ಜಾರಿಗೆ ತರಲಾಗಿದ್ದು, ಹಂತ ಹಂತವಾಗಿ ರಾಜ್ಯಾದ್ಯಂತ ಯೋಜನೆ ವಿಸ್ತರಣೆಗೆ ಇಲಾಖೆ ನಿರ್ಧರಿಸಿದೆ. ಎಂ.ಜಿ. ರಸ್ತೆಯ ಬೆಸ್ಕಾಂ ಕಚೇರಿಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಈ ‘ಸವಿ …

Read More »