Breaking News
Home / ಸುದ್ದಿ / ರಾಜ್ಯ (page 2)

ರಾಜ್ಯ

ಕನ್ನಡ ಬಿಗ್ ಬಾಸ್ ಸೀಸನ್ 6 ಗೆ ಕನ್ನಡದ ಪ್ರಸ್ತುತ ಖ್ಯಾತ ನಟಿ ಸೇರಿದಂತೆ ಈ ಎಲ್ಲ ಸ್ಪರ್ದಿಗಳು ಇವರೇ ಅಂತೇ ನೋಡಿ..!

ಹೌದು ಕನ್ನಡದ ಬಿಗ್ ಬಾಸ್ ದಿನದಿಂದ ದಿನಕ್ಕೆ ಹೆಚ್ಚು ಮನರಂಜನೆ ನೀಡುತ್ತಿದೆ ಮತ್ತು ಅಷ್ಟೇ ವಿವಾದಗಳನ್ನು ಮಾಡಿಕೊಂಡು ಬಂದಿದೆ ಮೊನ್ನೆ ಮೊನ್ನೆ ಮುಗಿದ ಸೀಸನ್ ೫ ನ ಬಿಗ್ ಬಾಸ್ ನೋಡಿದ್ರೆ ಆದ್ರೆ ಇದೀಗ ಸೀಸನ್ ೬ ಇನ್ನೇನು ಕೆಲವೇ ದಿನಗಳ್ಲಲಿ ಆರಂಭವಾಗಲಿದೆ. ಇದರಲ್ಲಿ ಪ್ರಮುಖ ಸ್ಪರ್ದಿಗಳು ಯಾರು ಯಾರು ಅನ್ನೋದು ಇಲ್ಲಿದೆ ನೋಡಿ. ವಿಜಯಲಕ್ಷ್ಮಿ ಕಳೆದ ಎರಡು ‘ಬಿಗ್ ಬಾಸ್’ ಸೀಸನ್ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲೂ ನಟಿ ವಿಜಯಲಕ್ಷ್ಮಿ …

Read More »

ಕುಕ್ಕರ್ ಬಳಸುವ ತಾಯಿಯರೇ ಎಚ್ಚರ ನಿಮ್ಮ ಮಗು ಸಾಯದಿರಲಿ..!

ಕುಕ್ಕರ್ ಅನ್ನೋದು ಎಲ್ಲರ ಮನೆಯಲ್ಲಿ ಇರುತ್ತದೆ ಆದರೆ ಕೆಲವರ ಮನೆಯಲ್ಲಿ ಕುಕ್ಕರ್ ಬಗ್ಗೆ ತುಂಬ ನೆಗಲ್ಟ್ ಮಾಡುತ್ತಾರೆ ಅಂತಹ ತನ್ನ ತಾಯಿ ತನ್ನ ಮಗುವನ್ನೇ ಕಳೆದುಕೊಂಡಿದ್ದಾರೆ ನೋಡಿ . ಕುಕ್ಕರ್ ವಿಷಲ್ ನುಂಗಿ ಮಗು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ನಡೆದಿದೆ. ಭುವನ್ ಗೌಡ(1) ಸಾವನ್ನಪ್ಪಿದ ಮಗು. ಭುವನ್, ಮರಿಲಿಂಗೇಗೌಡ ಮತ್ತು ರೂಪ ದಂಪತಿಯ ಪುತ್ರನಾಗಿದ್ದು, ಶನಿವಾರ ರಾತ್ರಿ ಮನೆಯಲ್ಲಿ ಆಟ ಆಡುವಾಗ ಈ …

Read More »

ದೇವೇಗೌಡರು ಒಕ್ಕಲಿಗರಲ್ವಂತೆ ಹಾಗಾದ್ರೆ ಯಾವ ಜಾತಿ ಗೊತ್ತಾ..!

ಕರ್ನಾಟಕ ರಾಜಕಾರಣದಲ್ಲಿ ಜಾತಿ ಲೆಕ್ಕಾಚಾರಗಳು ತುಂಬಾನೇ ಜೋರಾಗಿ ನಡೆಯುತ್ತವೆ ಒಬ್ಬ ನಾಯಕನಾಗಿ ಬೆಳೆಯಬೇಕು ಅಂದರೆ ಆ ನಾಯಕನಿಗೆ ತನ್ನ ಜಾತಿ ಅನ್ನೋದು ತುಂಬಾನೇ ಮುಖ್ಯವಾಗಿದೆ ಆಯಾ ಆಯಾ ಸಮುದಾಯಗಳಿಗೆ ಆಯಾ ಆಯಾ ನಾಯಕರುಗಳು ಬೆಳೆದು ಬಂದಿದ್ದಾರೆ ಅಂತವರಲ್ಲಿ ಕರ್ನಾಟಕದಲ್ಲಿ ಘಟಾನುಘಟಿಗಳು ನಾಯಕರ ಸಂಖ್ಯೆ ಹೆಚ್ಚಿದೆ ಆ ನಾಯಕರಲ್ಲಿ ಇತ್ತೀಚಿನ ದಿನಗಲ್ಲಿ ಮೊದಲ ಸಾಲಿನಲ್ಲಿರುವ ನಾಯಕ ಅಂದರೆ ಅದು ದೇವೇಗೌಡರು ಆದರೆ ಅವರು ಬೆಳೆದು ಬಂದ ಸಮುದಾಯ ಮತ್ತು ಅವರ ಜಾತಿ …

Read More »

ಸುಮ್ಮನೆ ಸುಮ್ಮನೆ ಕೇಸ್ ಹಾಕಿ ಅರೆಸ್ಟ್ ಮಾಡಿ ಜೈಲ್ ಪಾಲು ಮಾಡಿ ಕೋರ್ಟ್ ಕಚೇರಿ ಅಲೆಯುವಂತೆ ಮಾಡೋ ಪೊಲೀಸರಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆಯನ್ನು ನೀಡಿದೆ.

ಯಾವುದೋ ಕೇಸಿಗೆ ಇನ್ಯಾರನ್ನೋ ಅರೆಸ್ಟ್ ಮಾಡಿ ಜನಸಾಮಾನ್ಯರಿಗೆ ಪೊಲೀಸರು ಕಿರುಕುಳು ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅಷ್ಟೇ ಅಲ್ಲದೇ ಸಾಕ್ಷಿ ಏನು ಇಲ್ಲ ಅಂತ ಬಿಟ್ಟು ಕಳುಹಿಸಿದ ಉದಾಹರಣೆಗಳಿವೆ. ಆದರೆ ಅರೆಸ್ಟ್ ಆದ ವ್ಯಕ್ತಿಯ ಗೌರವ ಸಮಾಜದಲ್ಲಿ ಏನಾಗಬಹುದು ಅನ್ನೋ ಕಿಂಚಿತ್ತು ಕಾಳಜಿ ಸಹ ಪೊಲೀಸರಿಗೆ ಇರೋದಿಲ್ಲ. ಹಾಗಾಗಿ ಹೈಕೋರ್ಟ್ ಸುಖಾ ಸುಮ್ಮನೆ ಅರೆಸ್ಟ್ ಮಾಡಿದರೆ ನಿಮ್ಮ ಮೇಲೆ ದಂಡ ಹಾಕಬೇಕಾಗುತ್ತದೆ ಅನ್ನೋ ಎಚ್ಚರಿಕೆ ನೀಡಿದೆ. ಮಂಗಳೂರಿನ ಕೇಸ್ …

Read More »

ಸಚಿವ ಸ್ಥಾನ ಸಿಗದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕನ ರಾಜೀನಾಮೆ..!

ಹೌದು ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆ ಮುನ್ನವೇ ಕಾಂಗ್ರೆಸ್ ಪಕ್ಷದ ಮೊದಲ ವಿಕೆಟ್ ಪತನವಾಗುವುದು ಬಹುತೇಕ ಖಚಿತವಾಗಿದೆ. ಯಾರು ಆ ಪ್ರಭಾವಿ ಶಾಸಕ ಅನ್ನೋದು ಇಲ್ಲಿದೆ ನೋಡಿ. ಲಿಂಗಾಯಿತ ಧರ್ಮ ವಿಚಾರವಾಗಿ ಹೋರಾಟ ಮಾಡಿದ್ದ ಎಂಬಿ ಪಾಟೀಲ್ ರಾಜೀನಾಮೆ ಕೊಡಲು ಸಿದ್ದರಾಗಿದ್ದಾರೆ ಅವರ ಆಪ್ತರ ಬಳಿ ಹೇಳಿಕೊಂಡಿರುವಂತೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಸ್ಪೀಕರ್ ಭೇಟಿಗೆ ಸಮಯ ಕೇಳಿದ್ದರಂತೆ. ಅವರಿಗೆ ಯಾವುದೇ ಮಂತ್ರಿ …

Read More »

ಜೆಡಿಎಸ್ ಹಾಗು ಕಾಂಗ್ರೆಸ್ ಗೆ ಖಡಕ್ ಸವಾಲು ಹಾಕಿದ ಯಡಿಯೂರಪ್ಪ ಈ ಸವಾಲಾ ಸ್ವೀಕರಿಸುತ್ತಾರಾ ಸಿಎಂ ಕುಮಾರಸ್ವಾಮಿ..?

ದಾವಣಗೆರೆ ನಗರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಬೆಂಬಲ ಅಭ್ಯರ್ಥಿ ವೈ.ಎ ನಾರಾಯಣಸ್ವಾಮಿ ಪರ ಮತಯಾಚನೆ ಸಭೆ ವೇಳೆ ಮಾತನಾಡಿದ ಅವರು, ರಾಜ್ಯ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರು ಅತೃಪ್ತಿ, ಅಸಮಾಧಾನ ಕಾಣುತ್ತಿದೆ ಮತ್ತು ಸ್ವತಃ ಕಾಂಗ್ರೆಸ್ ಮುಖಂಡರೇ ಭಿನ್ನಮತದ ಹೇಳಿಕೆಯನ್ನು ನೀಡುತ್ತಿದ್ದಾರೆ ಹಾಗಾಗಿ ಯಾವ ಸಮಯದಲ್ಲಾದರೂ ಈ ಸರ್ಕಾರ ಉರಳಬಹುದು ಎಂದು ಇದರ ಜೊತೆಗೆ ಒಂದು ಸವಾಲನ್ನು ಹಾಕಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಗೆ ತಾಕತ್ ಇದ್ರೆ ವಿಧಾನಸಭೆ ವಿಸರ್ಜಿಸಿ …

Read More »

ಬ್ಯಾಂಕ್ ಎಟಿಎಂಗಳಲ್ಲಿ ಹಣ ಸಿಗದಿರುವುದಕ್ಕೆ ಬಿಜೆಪಿಯೇ ಕಾರಣ, ಸಿದ್ದರಾಮಯ್ಯ ದೇಶದ ನಂಬರ್ ಒನ್ ಮುಖ್ಯಮಂತ್ರಿಯಾಗಿದ್ದು ಇವರಿಗೆ ನಮ್ಮ ಬೆಂಬಲವೆಂದ ಈ ಪಕ್ಷ..!

ಬ್ಯಾಂಕ್ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ. ಇದಕ್ಕೆಲ್ಲ ಬಿಜೆಪಿಯೇ ನೇರ ಕಾರಣ. ಚುನಾವಣೆ ಸಮಯದಲ್ಲಿಯೇ ಆರ್ಥಿಕ ಪರಿಸ್ಥಿತಿ ಕುಸಿತ ಕಂಡಿದೆ ಎಂದು ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ದೇವಿ ಪ್ರಸಾದ ತ್ರಿಪಾಠಿ ಆರೋಪಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಬಾರಿಯ ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಇದಕ್ಕಾಗಿ ಎನ್‍ಸಿಪಿಯಿಂದ ಕೈ ಬಲಪಡಿಸುವ ಕೆಲಸ ಮಾಡಲಾಗುತ್ತದೆ ಎಂದು ಅವರು ಬಹಿರಂಗವಾಗಿ ಕಾಂಗ್ರೆಸ್‍ಗೆ ಬೆಂಬಲ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್‍ನಿಂದಲೇ ವೇತನ ಹೆಚ್ಚಳ ಸರ್ಕಾರಿ ನೌಕರರಿಗೆ ದೊರೆಯಲಿದೆ. ಆರನೆ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ 2017ನೆ ಜುಲೈ 1ರಿಂದಲೇ ಪರಿಷ್ಕೃತ ವೇತನ ಶ್ರೇಣಿ ಅನ್ವಯವಾಗಲಿದ್ದು, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ಏ.1ರಿಂದ ಲಭ್ಯವಾಗಲಿದೆ. ಪರಿಷ್ಕøತ 25 ಸ್ಥಾಯಿ ವೇತನ ಶ್ರೇಣಿಗಳಲ್ಲಿ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಮಾಡಲಾಗಿದೆ. ಕನಿಷ್ಟ 17,000 ದಿಂದ ಗರಿಷ್ಟ 1,04,600ರ …

Read More »

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್..!

ಈಗ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಎಲ್ಲಾ 218 ಕ್ಷೇತ್ರಗಳ ಪಟ್ಟಿ ರಿಲೀಸ್ ಮಾಡಿದೆ. ಆದ್ರೆ ಆರು ಕ್ಷೇತ್ರಗಳ ಪಟ್ಟಿ ಮಾತ್ರ ರಿಲೀಸ್ ಆಗಿಲ್ಲ. ಸಿಎಂ ಸಿದ್ದರಾಮಯ್ಯ, ಚಾಮುಂಡೇಶ್ವರಿಯಿಂದ ಮಾತ್ರ ಕಣಕ್ಕಿಳಿಯುತ್ತಾರೆ. ಬದಾಮಿಯಿಂದ ಸಿಎಂಗೆ ಟಿಕೆಟ್ ಕೊಡೋದು ಬೇಡ ಎಂಬ ತೀರ್ಮಾನಕ್ಕೆ ಹೈಕಮಾಂಡ್ ಬಂದಿದೆ. ಹೆಚ್.ಎಂ.ರೇವಣ್ಣಗೆ ಚನ್ನಪಟ್ಟಣದ ಟಿಕೆಟ್ ಸಿಕ್ಕಿದೆ. ಇನ್ನೋರ್ವ ಎಂಎಲ್‍ಸಿ ಎಂ.ಆರ್.ಸೀತಾರಾಮ್ ಮಲ್ಲೇಶ್ವರಂನಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಇನ್ನು ವಯಸ್ಸು, ಆರೋಗ್ಯ ಮತ್ತು ಇತರೆ …

Read More »