Breaking News
Home / ಸುದ್ದಿ / ರಾಷ್ಟ್ರ

ರಾಷ್ಟ್ರ

ಪ್ರಧಾನಿ ಮೋದಿಯಿಂದ ಮತ್ತೊಂದು ಬಿಗ್ ಯೋಜನೆ ವಿಶ್ವ ವ್ಯಾಪಿ ಚಾಲನೆ..!

ಹೌದು ಪ್ರಧಾನಿ ಮೋದಿಯಿಂದ ಮತ್ತೊಂದು ಬಿಗ್ ಯೋಜನೆ ವಿಶ್ವ ವ್ಯಾಪಿ ಚಾಲನೆ ನೀಡಲಿದ್ದಾರೆ ಏನು ಯಾವ ರೀತಿ ಅನ್ನೋದು ಇಲ್ಲಿದೆ ನೋಡಿ.ಬ್ಯಾಂಕ್‌ ಖಾತೆಯೇ ಹೊಂದಿಲ್ಲದ ಕೋಟ್ಯಂತರ ಜನರನ್ನು ಬ್ಯಾಂಕಿಂಗ್‌ ಜಾಲಕ್ಕೆ ಸೇರ್ಪಡೆಗೊಳಿಸಲು ‘ಜನಧನ’ ಅನುಷ್ಠಾನಗೊಳಿಸಿ ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಅಂತಹುದೇ ವಿಶ್ವವ್ಯಾಪಿಗೆ ಯೋಜನೆಗೆ ಬುಧವಾರ ಚಾಲನೆ ನೀಡಲಿದ್ದಾರೆ. ಬ್ಯಾಂಕ್‌ಗಳಿಂದ ದೂರವೇ ಉಳಿದಿರುವ ಭಾರತ ಸೇರಿದಂತೆ 23 ದೇಶಗಳ 200 ಕೋಟಿ ಜನರನ್ನು ಬ್ಯಾಂಕಿಂಗ್‌ ವಲಯದ ವ್ಯಾಪ್ತಿಗೆ ತರುವ …

Read More »

ದೀಪಾವಳಿಗೆ ಚಿನ್ನ ಕೊಳ್ಳುವವರಿಗೆ ಸಿಹಿಸುದ್ದಿ..!

ಹೌದು ದೀಪಾವಳಿಗಾಗಿ ಚಿನ್ನ ಕೊಳ್ಳಬೇಕೆಂಬ ಅಸೆ ಹೊಂದಿದವರಿಗೆ ಸಿಹಿಸುದ್ದಿ ಲಭಿಸಿದೆ ಅದೇನೆಂದರೆ ಜಾಗತಿಕವಾಗಿ ನಿರಂತರವಾಗಿ ಏರಿಳಿತವಾಗುವ ಚಿನ್ನದ ಬೆಲೆ ಇದೀಗ ಮತ್ತೊಮ್ಮೆ ಕುಸಿದಿದೆ. ಆದ್ದರಿಂದ ದೀಪಾವಳಿ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಚಿನ್ನ ಕೊಳ್ಳೋರಿಗೆ ಗುಡ್ ನ್ಯೂಸ್ ಲಭ್ಯವಾಗಿದೆ. ಪ್ರತೀ 10 ಗ್ರಾಂ ಚಿನ್ನದ ಮೇಲೆ 145 ರು. ಇಳಿಕೆಯಾಗಿದೆ. ಇದರಿಂದ 10 ಗ್ರಾಂ ಚಿನ್ನದ ಬೆಲೆ 32 ಸಾವಿರದಷ್ಟಾಗಿದೆ.ಸ್ಥಳೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಕುಸಿತವಾಗಿರುವುದೇ ಚಿನ್ನದ …

Read More »

ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ..!

ಹೌದು ಭಾರತ ದೇಶ ಅತಿ ಹೆಚ್ಚು ಯುವ ಜನರನ್ನು ಹೊಂದಿರುವ ದೇಶ ಅವರಿಗೆ ಉದ್ಯೋಗ ನೀಡುವಲ್ಲಿ ಸರ್ಕಾರಗಳು ವಿಫಲವಾಗುತ್ತಿವೆ ಆದ್ದರಿಂದ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಲು ಮುಂದಾಗಿದೆ ಅದೇನಂದರೆ,ಇನ್ನು ಮೂರು ವರ್ಷದಲ್ಲಿ ದೇಶದ ಒಂದು ಕೋಟಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ನೂತನ ಯೋಜನೆಯೊಂದನ್ನು ಜಾರಿಗೆ ತರುವ ಅಂತಿಮ ಸಿದ್ಧತೆ ನಡೆಸುತ್ತಿದೆ. ನೇರ ಮತ್ತು ಪರೋಕ್ಷ ಉದ್ಯೋಗಾವಕಾಶ ಸೃಷ್ಟಿಸೋ ಹೊಸ ಯೋಜನೆಗೆ ಅಂತಿಮ ಸ್ಪರ್ಶ ನೀಡುವ …

Read More »

ಗೌರಿ ಗಣೇಶ ಹಬ್ಬಕ್ಕೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಸಿಹಿ ಸುದ್ದಿ ನೀಡಿದ ಮೋದಿ.!

ಹೌದು ಗೌರಿ ಗಣೇಶ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಮಾನ್ಯತೆ ಪಡೆದ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಪ್ರಮುಖ ಸಾಮಾಜಿಕ ಸುರಕ್ಷತಾ ಯೋಜನೆ ವ್ಯಾಪ್ತಿಗೊಳಪಡಿಸಲಾಗುವುದು, ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಹಾಗೂ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯಡಿ ಉಚಿತ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ವಿಮೆಗಾಗಿ ಯಾವುದೇ ಪ್ರೀಮಿಯಂ ಹಣ ಪಾವತಿಸುವಂತಿಲ್ಲ. ಆಕಸ್ಮಿಕ ಘಟನೆಗಳ ಸಂದರ್ಭದಲ್ಲಿ 4 ಲಕ್ಷ …

Read More »

ಗ್ರಾಹಕರಿಗೆ ಶಾಕಿಂಗ್ ಸುದ್ದಿ ನೀಡಿದ ಎಸ್ ಬಿ ಐ..!

ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ದೊಡ್ಡ ಶಾಕ್ ನೀಡಿದೆ, ಅದೇನಂದರೆ ಬ್ಯಾಂಕ್ ತನ್ನ ಖಾತೆಗೆ ಹಣ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಬದಲಾವಣೆ ಮಾಡಿದೆ. ಇದು ಇಡೀ ದೇಶದ ಎಸ್.ಬಿ.ಐ. ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ. ಎಸ್ ಬಿ ಐ ಹೊಸ ನಿಯಮದ ಪ್ರಕಾರ, ಬ್ಯಾಂಕ್ ಖಾತೆಗೆ ಖಾತೆದಾರರನ್ನು ಬಿಟ್ಟು ಬೇರೆಯವರು ಯಾರು ಹಣ ಜಮಾ ಮಾಡುವಂತಿಲ್ಲ. ಬ್ಯಾಂಕ್ ಶಾಖೆಗೆ ಹೋಗಿ ಹಣ ಜಮಾ ಮಾಡುವವರಿಗೆ ಮಾತ್ರ ಇದು ಅನ್ವಯವಾಗಲಿದೆ. …

Read More »

ಪೆಟ್ರೋಲ್ ಡೀಸೆಲ್ ಬೆಲೆ 2ರೂ ಆಗಿರೋದನ್ನ ಕೊಡುವುದಕ್ಕೆ ಆಗೋದಿಲ್ಲವಾ ಅಂತ ಹೇಳುವವರಿಗೆ ಕೆಲವು ಪ್ರಶ್ನೆಗಳು..?

ಹೌದು ನಮ್ಮ ಭಾರತದಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ, ಅದೇ ರೀತಿ ರೂಪಾಯಿಯ ಮೌಲ್ಯವು ಸಹ ಡಾಲರ್ ಎದುರು ಕುಸಿಯುತ್ತಿದೆ ಆದರೆ ಈ ಏರಿಕೆಯನ್ನು ಖಂಡಿಸಿದರೆ ಅವರನ್ನು ಕಟುವಾಗಿ ಟೀಕಿಸುತ್ತಿರುವುದು ಉಂಟು ಮತ್ತು ಬಂದ್ ಮಾಡುವುದನ್ನು ವಿಫಲಗೊಳಿಸಲು ಪ್ರಯತ್ನಿಸಿರುವುದು ಉಂಟು, ಆದರೆ ಈ ಬೆಲೆ ಏರಿಕೆ ಬರೀ ಕಾಂಗ್ರೆಸ್ ಅಥವಾ ವಿರೋಧ ಪಕ್ಷಗಳಿಗೆ ಮಾತ್ರ ಏರಿಕೆಯಾಗಿಲ್ಲ ಅದು ಇಡೀ ಭಾರತದ ಸಾಮಾನ್ಯ …

Read More »

ಜನ್ ಧನ್ ಖಾತೆದಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ..!

ಪ್ರಧಾನಿ ಮೋದಿಯವರು ಜಾರಿಗೊಳಿಸಿದ ಮಹತ್ತರ ಯೋಜನೆಯಾದ ಜನಧನ್ ಖಾತೆಯ ಮಹತ್ತರ ಬದಲಾವಣೆಯನ್ನು ಘೋಷಣೆ ಮಾಡಿದ್ದಾರೆ. ಜನಧನ್ ಖಾತೆಗೆ ದೇಶದ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದರ ಪ್ರಯೋಜನಗಳನ್ನು ಹೆಚ್ಚಿಸುವಂತಾ ಯೋಜನೆ ಘೋಷಿಸಿರುವ ಬಗ್ಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಜನಧನ್ ಖಾತೆಯ ಓವರ್ ಡ್ರಾಫ್ಟ್ ನ ಮೊತ್ತವನ್ನ ಹೆಚ್ಚಿಸಲಾಗಿದೆ. ಕ್ಯಾಬಿನೆಟ್ ನಿರ್ಣಯದ ಪ್ರಕಾರ 5000 ದಿಂದ 10, 000 ಕ್ಕೆ ಜನಧನ್ ಖಾತೆಯ ಓವರ್ ಡ್ರಾಫ್ಟ್ ಮೊತ್ತ …

Read More »

ಕೇಂದ್ರ ಸರಕಾರದಿಂದ ಹೊಸ ಲಾಟರಿ ಆರಂಭ, ಗೆದ್ದರೆ ಬಂಪರ್ ಬಹುಮಾನ..! ಏನಿದು ಸುದ್ದಿ..?

ಹೌದು ಈಗಂತ ಒಂದು ಸುದ್ದಿ ಹರಿದಾಡುತ್ತಿದೆಯಂತೆ ಏನಿದು.? ಇತ್ತೀಚಿನ ದಿನದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಮುಖಿಯಾಗಿದ್ದು, ಜನರ ಕೈಗೆಟುಕದಂತಾಗಿದೆ. ಹೀಗಾಗಿ ಸರ್ಕಾರ ಲಾಟರಿ ಸ್ಕೀಮ್‌ವೊಂದನ್ನು ಜಾರಿ ಮಾಡಿದೆ. ಈ ಲಾಟರಿಯಲ್ಲಿ ವಿಜೇತರಿಗೆ ಹಣದ ಬದಲು 10 ಲೀಟರ್ ಪೆಟ್ರೋಲ್ ನೀಡಲಾಗುತ್ತದೆ. ಈ ಸ್ಕೀಮ್‌ನಲ್ಲಿ ಪ್ರತ್ಯೇಕವಾಗಿ ಲಾಟರಿ ಖರೀದಿಸಬೇಕಾಗಿಲ್ಲ. ಪೆಟ್ರೋಲ್ ಹಾಕಿಸಿಕೊಂಡಿದ್ದಕ್ಕೆ ರಸೀದಿ ಇದ್ದರೆ ಸಾಕು. ಅದಕ್ಕೊಂದು ನಂಬರ್ ಕೋಡ್ ನೀಡಲಾಗುತ್ತದೆ, ಪ್ರತಿ ದಿನ ರಾತ್ರಿ 12 ಗಂಟೆಗೆ 10 ಮಂದಿ …

Read More »

ಜಿಡಿಪಿ ಅಭಿವೃದ್ಧಿಯಲ್ಲಿ ಮನಮೋಹನ್​ಗಿಂತ ಹಿಂದುಳಿದ ಮೋದಿ ಸರ್ಕಾರ..!

ಕೇಂದ್ರ ಸರಕಾರದ ಹೊಸ ಮಾನದಂಡಗಳೊಂದಿಗೆ ದೇಶದ ಪರಿಷ್ಕೃತ ಜಿಡಿಪಿ ದರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ಮನಮೋಹನ್ ಸಿಂಗ್ ನೇತೃತ್ವದ ಸರಕಾರದ ಅವಧಿಯಲ್ಲಿ ಭಾರತವು ಶೇ. 10.08 ಆರ್ಥಿಕ ಪ್ರಗತಿ ಸಾಧಿಸಿತ್ತಂತೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದು ಎರಡನೇ ಅತ್ಯುತ್ತಮ ಪ್ರಗತಿ ಸಾಧನೆಯಾಗಿದೆ. ಸರಾಸರಿ ಲೆಕ್ಕಾಚಾರದಲ್ಲೂ ಈಗಿನ ಎನ್​ಡಿಎ ಸರಕಾರಕ್ಕಿಂತ ಯುಪಿಎ ಸರಕಾರದ ಸಾಧನೆ ಉತ್ತಮವೆಂಬ ವಿಚಾರ ಬೆಳಕಿಗೆ ಬಂದಿದೆ. ಮೋದಿ ನೇತೃತ್ವದಲ್ಲಿ 4 ವರ್ಷದ ಆಡಳಿತದಲ್ಲಿ ಸರಾಸರಿ …

Read More »

ಕರ್ನಾಟಕ , ಕೇರಳಕ್ಕೆ ಮತ್ತೆ ಶಾಕಿಂಗ್ ನ್ಯೂಸ್ ಕೊಟ್ಟ ಹವಾಮಾನ ಇಲಾಖೆ..!

ಹೌದು ಈಗಾಗಲೇ ಸತತ ಭೀಕರ ಮಳೆಯಿಂದ ತತ್ತರಿಸಿರುವ ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ವಾರಾಂತ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಮುಂಗಾರು ಕೇರಳದಲ್ಲಿ ಬಿರುಸಿನಿಂದ ಕೂಡಿದೆ ಮತ್ತು ತೆಲಂಗಾಣ, ಲಕ್ಷದ್ವೀಪ, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿ ಮೂಲಗಳು ತಿಳಿಸಿವೆ. ಕರಾವಳಿ ಕರ್ನಾಟಕದಲ್ಲಿ ಶನಿವಾರ ಹಾಗೂ ಭಾನುವಾರವೂ ಭೀಕರ ಮಳೆ ಮುಂದುವರಿಯಲಿದೆ. ಇನ್ನುಳಿದಂತೆ ಕೇರಳ, ಲಕ್ಷದ್ವೀಪ, ಕರ್ನಾಟಕದ ದಕ್ಷಿಣ ಒಳನಾಡು, ತೆಲಂಗಾಣ, ತಮಿಳುನಾಡಿನಲ್ಲೂ …

Read More »