Breaking News
Home / ಸುದ್ದಿ / ರಾಷ್ಟ್ರ (page 2)

ರಾಷ್ಟ್ರ

ಕೇರಳದ ನೆರವಿಗೆ ಧಾವಿಸಿದ ಪ್ರಧಾನಿ..!

ವರುಣನ ಅಬ್ಬರಕ್ಕೆ ಸಿಲುಕಿ ದೇವರನಾಡು ಕೇರಳ ಸಂಪೂರ್ಣ ಪ್ರವಾಕ್ಕೆ ತುತ್ತಾಗಿದೆ. ಅಲ್ಲಿನ ಜನರ ನೆರವಿಗಾಗಿ ಕೇಂದ್ರ ಸರ್ಕಾರ ಪರಿಹಾರವನ್ನು ಘೋಷಿಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನೆಡೆಸುವುದರ ಮೂಲಕ ಕೇರಳ ರಾಜ್ಯಕ್ಕೆ 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ …

Read More »

ಜಿಯೋ ಮತ್ತೊಂದು ಹೊಸ ಫೋನ್ ಬಿಡುಗಡೆ 501 ರೂ ಇದರ ವಿಶೇಷತೆ ಏನು ಗೊತ್ತಾ..!

ಈ ಬಾರಿ ಜಿಯೋ ಫೋನ್- 2 ನಲ್ಲಿ ಹಲವಾರು ಹೊಸ ವೈಶಿಷ್ಟ್ಯಗಳನ್ನು ಸೇರಿಸಲಾಗಿದೆ. ಫೇಸ್ಬುಕ್, ವಾಟ್ಸಪ್ ಮತ್ತು ಯೂಟ್ಯೂಬ್ ನಂತಹ ಅತ್ಯಂತ ಜನಪ್ರಿಯ ಅಪ್ಲಿಕೇಶನ್ ಗಳನ್ನು ಒಳಗೊಂಡಿದೆ. ಆಗಸ್ಟ್ 15 ರಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಇದರ ಪ್ರಾರಂಭಿಕ ಬೆಲೆ 2,999 ರೂಪಾಯಿಗಳಾಗಿದೆ. ಇದಲ್ಲದೆ ಕಂಪನಿಯು ತನ್ನ ಹಳೆಯ ಜಿಯೋ ಫೋನ್ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಅವರಿಗಾಗಿಯೇ ನೂತನ ಕೊಡುಗೆಯನ್ನು ನೀಡಿದೆ. ಈ ಕೊಡುಗೆಯಲ್ಲಿ ಗ್ರಾಹಕರು ತಮ್ಮ ಬಳಿ ಇರುವ ಹಳೆಯ …

Read More »

ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 10 ವರ್ಷ ಜೈಲು ಶಿಕ್ಷೆ..!

ಪನಾಮಾ ಪೇಪರ್ಸ್ ಹಗರಣದಲ್ಲಿ ದೋಷಿಯಾಗಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಇಸ್ಲಾಮಾಬಾದಿನ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಷರೀಫ್ ಜೊತೆಗೆ ಮಗಳು ಮಾರಿಯಾಮ್‍ಗೆ 7 ವರ್ಷ, ಅಳಿಯ ಸಫ್ದಾರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೇ ಬೇನಾಮಿ ಆಸ್ತಿಯನ್ನು ಸರ್ಕಾರ ವಶ ಪಡಿಸಿಕೊಳ್ಳುವಂತೆ ಆದೇಶ ನೀಡಿದೆ. ಪ್ರಧಾನಿ ನವಾಜ್ ಷರೀಫ್ ದೋಷಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ 2017ರ ಜುಲೈ 28 …

Read More »

ದೇಶದ ರೈತರಿಗೆ ಪ್ರಧಾನಿ ಮೋದಿ ಬಂಪರ್‌ ಗಿಫ್ಟ್‌..!

ಹೌದು ದೇಶದಲ್ಲಿ ನಮ್ಮ ರೈತ ತುಂಬಾನೇ ಕಷ್ಟಪಡುತಿದ್ದು ಇದಕ್ಕೆ ಇಂದು ಪ್ರತಿಫಲ ಸಿಗುವಂತಾಗಿದೆ ಯಾವ ರೀತಿಯಾಗಿ ಮೋದಿ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ ಅನ್ನೋದು ಇಲ್ಲಿದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರಕುತ್ತಿಲ್ಲ ಎಂಬ ರೈತರ ಕೂಗಿಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತಾಪಿ ವಲಯಕ್ಕೆ ಭರ್ಜರಿ ಉಡುಗೊರೆ ಘೋಷಿಸಿದ್ದಾರೆ. ಭತ್ತ ಸೇರಿದಂತೆ ಮುಂಗಾರು ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ …

Read More »

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ..!

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನೀಡಲಾಗುತ್ತಿರುವ ಸಬ್ಸಿಡಿ ನೀತಿಗೆ ಸರ್ಕಾರ ಮಹತ್ವದ ತಿದ್ದುಪಡಿ ಮಾಡಿದೆ. ಈ ಯೋಜನೆಗೆ ನಿಗದಿಯಾಗಿದ್ದ ಕಾರ್ಪೆಟ್ ಏರಿಯಾವನ್ನು (ಮನೆಯ ಒಳ ವಿಸ್ತೀರ್ಣ) ವಿಸ್ತರಿಸಲಾಗಿದೆ. ಅಂದರೆ ದೊಡ್ಡ ಮನೆ ಖರೀದಿಸಿದರೂ ಈ ಯೋಜನೆಯಡಿ ಸಬ್ಸಿಡಿ ಸಿಗಲಿದೆ. ಬದಲಾವಣೆ ಏನು? 120 ಚದರ ಮೀಟರ್ ಕಾರ್ಪೆಟ್ ಏರಿಯಾ 160ಕ್ಕೆ ಹೆಚ್ಚಳ 150 ಚ.ಮೀ. ಕಾರ್ಪೆಟ್ ಏರಿಯಾ 200ಗೆ ಏರಿಕೆ ಮಹತ್ವದ ಯೋಜನೆ ಈ ಮೊದಲು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮಾತ್ರ …

Read More »

ಮೊಬೈಲ್ ಸಿಮ್ ಗೆ ಆಧಾರ್ ಕಡ್ಡಾಯವಲ್ಲ…!

ಕೇಂದ್ರ ದೂರಸಂಪರ್ಕ ವಿಭಾಗ ಎಲ್ಲ ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಿದೆ. ಹೊಸ ಮೊಬೈಲ್ ಸಿಮ್ ಖರೀದಿ ವೇಳೆ ಗುರುತಿನ ದಾಖಲೆಯಾಗಿ ಗ್ರಾಹಕರು ಆಧಾರ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಹೇಳಿದೆ. ಸಾರ್ವಜನಿಕರ ಆಧಾರ್ ವೈಯಕ್ತಿಕ ಮಾಹಿತಿ ಸೋರಿಕೆ ಹಾಗೂ ಖಾಸಗಿತನ ಹಕ್ಕು ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನೋ ಯುವರ್ ಕಸ್ಟಮರ್ (ಗ್ರಾಹಕರ ಪರಿಚಯ) ನಿಯಮಾವಳಿಯಲ್ಲಿ ಬದಲಾವಣೆ ತರುವಂತೆಯೂ …

Read More »

ಇನ್ಮೇಲೆ ಭಾರತೀಯ ಕ್ರಿಕೆಟ್ ಮಂಡಳಿ ಆರ್ ಟಿ ಐ ವ್ಯಾಪ್ತಿಗೆ..!

ಕಾನೂನು ಆಯೋಗವು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಆರ್’ಟಿಐ ವ್ಯಾಪ್ತಿಗೊಳಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ವರದಿಯನ್ನು ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದು,ಸಂವಿಧಾನದ ವಿಧಿ 12 ರ ಅರ್ಥದಲ್ಲಿ ಬಿಸಿಸಿಐಅನ್ನು ‘ರಾಜ್ಯ’ ಎಂದು ವಿಂಗಡಿಸಬೇಕೆಂದು ತಿಳಿಸಿದೆ. ಇತರ ಎಲ್ಲ ರಾಷ್ಟ್ರೀಯ ಕ್ರೀಡೆಗಳು ಆರ್’ಟಿಐ ವ್ಯಾಪ್ತಿಯಲ್ಲಿದ್ದು ಬಿಸಿಸಿಐಅನ್ನು ಏಕೆ ವ್ಯಾಪ್ತಿಗೊಳಪಡಿಸಿಲ್ಲ ಎಂದು ಪ್ರಶ್ನಿಸಿದೆ. ಕೇಂದ್ರ ಸರ್ಕಾರ ಕಾನೂನು ಆಯೋಗದ ಶಿಫಾರಸ್ಸುಗಳನ್ನು ಒಪ್ಪಿಕೊಂಡರೆ ಬಿಸಿಸಿಐ ಆರ್ಟಿಐ ವ್ಯಾಪ್ತಿಗೆ ಒಳಪಡಲಿದ್ದು, ಯಾರು ಬೇಕಾದರೂ ಸಾರ್ವಜನಿಕ …

Read More »

ಮತೊಮ್ಮೆ ಬಂಪರ್ ಆಫರ್ ನೀಡಿದ ಜಿಯೋ..!

ರಿಲಾಯನ್ಸ್ ಜಿಯೋ ದಿನದಿಂದ ದಿನಕ್ಕೆ ಹೊಸ ಹೊಸ ಆಫರ್’ಗಳನ್ನು ನೀಡುತ್ತಿದ್ದು, ಇದೀಗ ತನ್ನ ಗ್ರಾಹಕರಿಗೆ ಮತ್ತೊಂದು ಭರ್ಜರಿ ಆಫರ್ ನೀಡುತ್ತಿದೆ. ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಭರ್ಜರಿ ಸಂಚಲನ ಮೂಡಿಸುತ್ತಿರುವ ಜಿಯೋ ಹೊಸ ಆಫರ್’ಗಳ ಮೂಲಕ ಗ್ರಾಹಕರನ್ನು ಮತ್ತಷ್ಟು ಸೆಳೆಯುತ್ತಿದೆ. ಇದೀಗ ಜಿಯೋ ಫೈನೊಂದಿಗೆ ಉಚಿತವಾಗಿ 100 ಜಿಬಿ ಡೇಟಾವನ್ನು ನೀಡುವುದಾಗಿ ಘೋಷಣೆ ಮಾಡಿದೆ. ರಿಲಾಯನ್ಸ್ ಸ್ಟೋರ್’ಗಳಲ್ಲಿ ರಿಲಾಯನ್ಸ್ ಜಿಯೋ ಫೈ ಡಿವೈಸ್ ಖರೀದಿ ಮಾಡಿದರೆ ಈ ಆಫರ್ ಲಭ್ಯವಾಗಲಿದೆ. 100 …

Read More »

ನಿಮ್ಮದು ಬ್ಯಾಂಕ್ ಖಾತೆ ಇದ್ರೆ ಇನ್ಮುಂದೆ ಟೋಲ್ ನಲ್ಲಿ ವಾಹನ ನಿಲ್ಲಿಸುವ ಅವಶ್ಯಕತೆ ಇಲ್ಲ..!

ಇನ್ನು ಮುಂದೆ ಟೋಲ್ ಗಳಲ್ಲಿ ವಾಹನಗಳನ್ನು ನಿಲ್ಲಿಸಿ ಶುಲ್ಕ ಪಾವತಿಸಬೇಕಿಲ್ಲ. ನೇರವಾಗಿ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರ ಟೋಲ್ ಗಳಲ್ಲಿ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆಯನ್ನು ತರಲು ಮುಂದಾಗಿದೆ. ಹೊಸ ವ್ಯವಸ್ಥೆಯಲ್ಲಿ ಚಾಲಕರು ವಾಹನಗಳನ್ನು ನಿಲ್ಲಿಸುವ ಅನಿವಾರ್ಯತೆ ಇಲ್ಲ ಎಂದು ಕೇಂದ್ರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬ್ಯಾಂಕಿನ ಖಾತೆಯಿಂದ ನೇರವಾಗಿ ಹಣ ಜಮೆಯಾಗುವ …

Read More »

ನೀವು ಆನ್‍ಲೈನ್‍ನಲ್ಲಿ ರೈಲ್ವೇ ಟಿಕೆಟ್ ಬುಕ್ ಮಾಡ್ತೀರಾ ಹಾಗಾದ್ರೆ ಖಂಡಿತ ಈ ಸುದ್ದಿ ನೋಡಲೇಬೇಕು..!

ದಿನದಿನೇ ಆನ್‍ಲೈನ್ ಟಿಕೆಟ್ ಬುಕ್ಕಿಂಗ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆನ್‍ಲೈನ್ ಮೂಲಕ ದುರುಪಯೋಗ ಮಾಡುತ್ತಿರುವುದು ಹೆಚ್ಚಾಗಿದೆ. ಆದ್ದರಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಗುರಿ ಮತ್ತು ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ದೃಷ್ಟಿಕೋನದಿಂದ ಭಾರತೀಯ ರೈಲ್ವೇ ಹೊಸ ನಿಯಮಗಳನ್ನು ಜಾರಿ ಮಾಡಿದೆ. ಐಆರ್ ಸಿಟಿಸಿ ಪೋರ್ಟಲ್ ಮೂಲಕ 120 ದಿನಗಳವರೆಗೆ ಪ್ರಯಾಣಿಕರು ತನ್ನ ಟಿಕೆಟ್ ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುತ್ತದೆ. ಪ್ರಯಾಣದ ದಿನಾಂಕ (ಮೂಲ ರೈಲು ನಿಲ್ದಾಣ) 120 ದಿನಗಳು ಮುಗಿದ …

Read More »