Breaking News
Home / ಸುದ್ದಿ (page 10)

ಸುದ್ದಿ

ನಟಿ ಕಾಜಲ್ ಅಗರ್ವಾಲ್ ಗೆ ಮೋದಿ 2 ಪುಟದ ಪತ್ರ, ಪತ್ರದಲ್ಲಿ ಏನಿದೆ ಗೊತ್ತಾ..?

ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಕಾಜಲ್ ಅಗರ್ವಾಲ್ ಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಮೋದಿ ಮಾರ್ಚ್ 7ರಂದು ಪತ್ರ ಬರೆದಿದ್ದು, ಈ ಬಗ್ಗೆ ಕಾಜಲ್ ಅಗರ್ವಾಲ್ ಟ್ವೀಟ್ ಮಾಡಿದ್ದಾರೆ. ಪತ್ರದಲ್ಲಿ ಕೇಂದ್ರ ಸರ್ಕಾರದ `ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿಗೆ ನ್ಯಾಷನಲ್ ನ್ಯೂಟ್ರಿಷನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಕಾಜಲ್ ಅಗರ್ವಾಲ್ ಟ್ವಿಟ್ಟರ್ …

Read More »

ತಮಾಷೆ ಮಾಡಲು ಹೋಗಿ ಪ್ರಾಣವನ್ನೇ ತೆಗೆದ ಇಂತಹ ತಮಾಷೆಗಳನ್ನು ನೀವು ಮಾಡುತ್ತೀರಾ ತಮಾಷೆ ಮಾಡುವ ಮುನ್ನ ಈ ಸುದ್ದಿ ನೋಡಿ..!

ಹೌದು ಕೆಲವೊಮ್ಮೆ ನಾವು ಮಾಡುವ ತಮಾಷೆಗಳು ಇನ್ನೊಬ್ಬರ ಪ್ರವನ್ನೇ ತೆಗೆದುಬಿಡುತ್ತವೆ ಅನ್ನೋದಕ್ಕೆ ಈ ಸುದ್ದಿಯೇ ಸಾಕ್ಷಿ ಏನ್ ತಮಾಷೆ ಅಂತೀರಾ ಇಲ್ಲಿದೆ ನೋಡಿ. ನವದೆಹಲಿ ಫ್ಯಾಕ್ಟರಿಯಲ್ಲಿ ಸಹೋದ್ಯೋಗಿಯ ತಮಾಷೆಯಿಂದಾಗಿ 40 ವರ್ಷದ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಆಘಾತಕಾರಿ ಘಟನೆಯೊಂದು ದೆಹಲಿಯ ನಂಗೋಲಿ ಎಂಬಲ್ಲಿ ನಡೆದಿದೆ. ನಂಗೋಲಿಯ ಸ್ವರ್ಣ್ ಪಾರ್ಕ್ ಪ್ರದೇಶದಲ್ಲಿ ತನ್ನ ಕುಟುಂಬದ ಜೊತೆ ವಾಸವಾಗಿರೋ ರವೀಂದ್ರ ಅವರು ಹತ್ತಿರದ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ …

Read More »

ನಿಮ್ಮ ಹಳೆಯ ವಾಹನಗಳ ನೋಂದಣಿ ರದ್ದಾಗಲಿವೆ, ಯಾವ ವರ್ಷದ್ದು ಗೊತ್ತಾ..?

ಹೌದು ಕೇಂದ್ರ ಸರ್ಕಾರ ಇಂತಹ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಪರಿಸರ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ತೆಗೆದುಕೊಂಡಿದ್ದೆ. ಯಾವ ವರ್ಷದ ವಾಹನಗಳು ಅನ್ನೋದು ಇಲ್ಲಿದೆ ನೋಡಿ. ಹಳೆಯ ವಾಹನಗಳು ಗಂಭೀರ ಪ್ರಮಾಣದಲ್ಲಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವುದು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಇಂಧನ ಬಳಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ವಾಣಿಜ್ಯ ಉದ್ದೇಶದ ವಾಹನಗಳಿಗೆ ಗರಿಷ್ಠ 20 ವರ್ಷಗಳ ವಯೋಮಿತಿ ನಿಗದಿ ಮಾಡಲು ನಿರ್ಧರಿಸಿದೆ. ಈ ಮೂಲಕ ಇಂಥ ವಾಹನಗಳ …

Read More »

ಟ್ರಾಫಿಕ್ ಕಿರಿಕಿರಿ ಯಿಂದ ತಲೆನೋವೇ ಇಲ್ಲಿದೆ ನೋಡಿ ಅದಕ್ಕಾಗಿಯೇ ಬಂದಿದೆ ಮೆಟ್ರೋ ಬೈಕ್, ಇದನ್ನು ಪಡೆಯುವುದು ಹೇಗೆ..!

ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಂಸ್ಥೆಯು ಮತ್ತೊಂದು ಹೆಜ್ಜೆಯೊಂದನ್ನ ಇಟ್ಟಿದೆ. ಇನ್ನು ಮುಂದೆ ಬಿಎಂಟಿಸಿ ನಿಲ್ದಾಣ ಹಾಗೂ ಡಿಪೋಗಳಿಗೆ ಮೆಟ್ರೋ ಬೈಕ್‍ಗಳು ಬರಲಿವೆ. ಶಾಂತಿನಗರ ಬಿಎಂಟಿಸಿ ಡಿಪೋದಲ್ಲಿ ಈ ಬೈಕ್ ಸೇವೆಗೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣನವರು ಚಾಲನೆ ನೀಡಿ ಮಾತನಾಡಿದ ಸಚಿವ ರೇವಣ್ಣನವರು ಮಾತನಾಡಿ, ಬಿಎಂಟಿಸಿ ಬಸ್ ನಿಲ್ದಾಣ ಮನೆಯಿಂದ ದೂರ ಇದ್ದರೆ ಹಾಗೂ ನೀವು ತಲುಪಬೇಕಾದ ಸ್ಥಳ, …

Read More »

ಉತ್ತರ ಪ್ರದೇಶದ ಸಿ ಎಂ ಯೋಗಿಗೆ ತಮ್ಮದೇ ಶೈಲಿಯಲ್ಲಿ ಟಾಂಗ್ ನೀಡಿದ ಸಿದ್ದರಾಮಯ್ಯ..!

ಹೌದು ನಿನ್ನೆ ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮತ್ತು ಬಿಜೆಪಿ ಮುಖಂಡರಿಗೆ ಟಾಂಗ್ ನೀಡಿದ್ದಾರೆ. ಕರ್ನಾಟಕಕ್ಕೆ ಪಾಠ ಮಾಡುವ ಬದಲು ನಿಮ್ಮ ರಾಜ್ಯದ ಅಭಿವೃದ್ಧಿ ವಿಚಾರದತ್ತ ಹೆಚ್ಚು ಗಮನಹರಿಸಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾಲೆಳೆದಿದ್ದಾರೆ. BJP …

Read More »

ರವಿ ಚನ್ನಣ್ಣನವರ್ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಅಧಿಕಾರ ಸ್ವೀಕಾರ..!

ದಕ್ಷ ಪೊಲೀಸ್ ಎಂದೇ ಖ್ಯಾತಿಯಾಗಿರುವ ರವಿ ಚನ್ನಣ್ಣನವರ್ ಮೈಸೂರು ಎಸ್ಪಿ ಆಗಿ ತಮ್ಮ ಸೇವೆಸಲ್ಲಿಸುತ್ತಿದ್ದ ಅವರು ಇಂದು ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಡಿ ಚೆನ್ನಣ್ಣನವರ್ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಎಮ್.ಎನ್ ಅನುಚೇತ್ CIDಗೆ ವರ್ಗಾವಣೆ ಮಾಡಲಾಗಿದೆ. ಇಂದು ರವಿ ಡಿ ಚೆನ್ನಣ್ಣನವರ್’ಗೆ ಡಿಸಿಪಿ ಅನುಚೇತ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಒಂದೂವರೆ ವರ್ಷದಿಂದ ಮೈಸೂರು ಜಿಲ್ಲೆ ಎಸ್ಪಿಯಾಗಿ ರವಿ ಡಿ ಚೆನ್ನಣ್ಣನವರ್ …

Read More »

ಬಡ ಹಾಗು ಸಾಮಾನ್ಯ ಜನರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ, ಈ ವಿಚಾರ ಎಷ್ಟೋ ರೋಗಿಗಳ ಜೀವ ಉಳಿಸುತ್ತೆ..!

ಹೌದು ಮೋದಿ ಸರ್ಕಾದ ಕೆಲವೊಂದು ಯೋಜನೆಗಳು ಜನ ಸಾಮಾನ್ಯರಿಗೆ ತುಂಬಾನೇ ಉಪಕಾರಿಯಾಗಿದೆ ಅಂತಹ ಯೋಜನೆಗಳಲ್ಲಿ ಈ ಜನ ಔಷದಿ ಯೋಜನೆ ಸಹ ಒಂದಾಗಿದೆ. ಜನೌಷಧ ಕೇಂದ್ರ ಆರಂಭಿಸುವ ಮೂಲಕ ಜನರಿಗೆ ಅಗ್ಗದ ದರದಲ್ಲಿ ಔಷಧಗಳು ಸಿಗುವಂತೆ ಮಾಡಿರುವ ಕೇಂದ್ರ ಸರ್ಕಾರ, ಇದೀಗ ಎಲ್ಲಾ ಖಾಸಗಿ ಮೆಡಿಕಲ್ ಶಾಪ್‌ಗಳಲ್ಲೂ ಜೆನರಿಕ್ ಔಷಧಗಳನ್ನು ಜನರಿಗೆ ಕಾಣುವಂತೆ ಮಾಡಲು ಪ್ರತ್ಯೇಕ ಕಪಾಟಿನಲ್ಲಿ ಇಡುವಂತೆ ಸೂಚಿಸುವ ಬಗ್ಗೆ ಚಿಂತನೆ ನಡೆಸಿದೆ. ಔಷಧಗಳು ಕಣ್ಣಿಗೆ ಸುಲಭವಾಗಿ ಕಾಣು …

Read More »

ಬಿಪಿಎಲ್ ಕಾರ್ಡು ಹೊಂದಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್..!

ಹೌದು ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡು ಇರುವವರಿಗೆ ಒಂದು ಒಳ್ಳೆಯ ಯೋಜನೆಯನ್ನೇ ತಂದಿದೆ. ಜನಸಾಮಾನ್ಯರು ತಮ್ಮ ಆರೋಗ್ಯದ ವಿಚಾರದಲ್ಲೇ ಎಷ್ಟೋ ಮಂದಿ ಸಾವನ್ನಪ್ಪಿದ್ದಾರೆ ಅಂತಹ ಸಾವುಗಳು ಸಂಭವಿಸಬಾರದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಈ ಯೋಜನೆಯನ್ನು ಮಾಡಿದೆ. ಬಿಪಿಎಲ್ ಕಾರ್ಡುದಾರರಿಗೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದಿಂದ ಹೆಲ್ತ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಇದರಿಂದ ಬಡವರು ಉಚಿತ ಆರೋಗ್ಯ ಸೇವೆ ಪಡೆಯಬಹುದು. ಸುಮಾರು 1 ಕೋಟಿ 23 ಲಕ್ಷ ಕುಟುಂಬಗಳಿಗೆ ಈ ಯೋಜನೆ …

Read More »

ಅಬ್ಬಾ ಹಲವಾರು ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿದ್ದಲ್ಲದೆ, ಈಗ ಈ ಕ್ರೀಡೆಗೆ ಭಾಗವಹಿಸಬೇಕೆಂದರೆ ಆಧಾರ್ ಕಡ್ಡಾಯವಂತೆ..!

ಹೌದು ಇತ್ತೀಚಿಗೆ ಯಾವುದೇ ಸರ್ಕಾರದ ಯೋಜನೆಗಳನ್ನು ಪಡೆಯಬೇಕೆಂದರೆ ಆಧಾರ್ ಕಡ್ಡಾಯವಾಗಿತ್ತು,ಈಗ ಕ್ರೀಡೆಯ ಸರದಿ, ಅದು ಯಾವುದೆಂದರೆ ಇಲ್ಲಿದೆ ನೋಡಿ. ಹೌದು ಇನ್ಮುಂದೆ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲೂ ಆಧಾರ್ ಕಡ್ಡಾಯಗೊಂಡಿದೆ. ಹಿರಿಯರ, ಕಿರಿಯ ಸಬ್-ಜೂನಿಯರ್ ಹಾಗೂ ಕೆಡೆಟ್ ಪಂದ್ಯಾವಳಿಗಳಲ್ಲಿ ಸ್ಪರ್ಧಿಸುವ ಕುಸ್ತಿಪಟುಗಳು ತಪ್ಪದೇ ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮವನ್ನು ಭಾರತ ಕುಸ್ತಿ ಸಂಸ್ಥೆ ಜಾರಿ ಮಾಡಿದೆ. ವಯಸ್ಸಿನ ವಂಚನೆ, ಸುಳ್ಳು ವಾಸ ದೃಢೀಕರಣ ಪತ್ರ, ನಿರಾಪೇಕ್ಷಣ ಪತ್ರ ಪಡೆಯದೇ …

Read More »

ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಸ್ ಬಿ ಐ..!

ಹೌದು ಸಾರ್ವಜನಿಕ ವಲಯದ ದೇಶದ ಅತೀ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೊಂದು ಸಿಹಿ ಸುದ್ದಿ ನೀಡಿದ್ದು, ಕನಿಷ್ಟ ಬ್ಯಾಲೆನ್ಸ್ ಮೇಲಿನ ದಂಡವನ್ನು ಕಡಿತಗೊಳಿಸುವುದಾಗಿ ಘೋಷಣೆ ಮಾಡಿದೆ. ಮೆಟ್ರೊಪೊಲಿಟನ್ ಮತ್ತು ನಗರ ಪ್ರದೇಶಗಳಲ್ಲಿ ತಿಂಗಳಿಗೆ ಸರಾಸರಿ ಕನಿಷ್ಟ ಬ್ಯಾಲೆನ್ಸ್ ಕಾಯ್ದುಕೊಳ್ಳದ ಖಾತೆಗಳ ಮೇಲೆ ಈಗಿರುವ ರೂ.50 ಶುಲ್ಕವನ್ನು ರೂ.15 ಗಳಿಗೆ ಸರಕು ಮತ್ತು ಸೇವಾ ತೆರಿಗೆಗಳೊಂದಿಗೆ ಇಳಿಕೆ ಮಾಡಸಿದೆ. ಇದರಿಂದ ಸುಮಾರು 25 ಕೋಟಿ ಎಸ್’ಬಿಐ ಖಾತೆದಾರರಿಗೆ ಪ್ರಯೋಜನವಾಗಲಿದೆ. …

Read More »