Breaking News

Recent Posts

ಮರುಭೂಮಿಯ ಬಂಗಾರವೆಂದೇ ಕರೆಯುವ ಖರ್ಜುರ ಆರೋಗ್ಯಕ್ಕೂ ಮತ್ತು ನಿಮ್ಮ ಸೌಂದರ್ಯಕ್ಕೂ ಉತ್ತಮ ಹಣ್ಣು..!

ಮರುಭೂಮಿಯಲ್ಲಿ ಬೆಳೆಯುವ ಬಂಗಾರವೆಂದೇ ಕರೆಯಲ್ಪಡುವ ಖರ್ಜೂರದಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಹಾಗೂ ಪ್ರೋಟೀನ್ ಸಮೃದ್ಧವಾಗಿದೆ. ಇದನ್ನು ಹಲವಾರು ರೀತಿಯಿಂದ ಆಹಾರಗಳಲ್ಲಿ ಬಳಸಿಕೊಳ್ಳುತ್ತಾರೆ. ಸಿಹಿ ಖರ್ಜೂರವು ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಪ್ರತಿಯೊಬ್ಬರಿಗೂ ಇಷ್ಟವಾಗುವುದು. ಖರ್ಜೂರವು ದೇಹಕ್ಕೆ ಮಾತ್ರವಲ್ಲದೆ ತ್ವಚೆ ಹಾಗೂ ಕೂದಲಿಗೂ ತುಂಬಾ ಲಾಭಕಾರಿ ಎನ್ನಲಾಗಿದೆ. ಖರ್ಜೂರವನ್ನು ಹಲವಾರು ರೀತಿಯಿಂದ ಸೌಂದರ್ಯವರ್ಧಕವಾಗಿಯೂ ಬಳಸಲಾಗುತ್ತದೆ. ಖರ್ಜೂರವನ್ನು ನಿಮ್ಮ ಚರ್ಮದ ಆರೈಕೆಯಲ್ಲಿ ಬಳಸಿಕೊಂಡರೆ ಅದು ಚರ್ಮಕ್ಕೆ ಕಾಂತಿ ಹಾಗೂ ಯೌವನ ನೀಡುವುದು. ಖರ್ಜೂರದಲ್ಲಿ …

Read More »

ಅಸಾಧ್ಯ ಹೊಟ್ಟೆನೋವು ನಿವಾರಣೆಗೆ ಹಾಗು ಇನ್ನು ಹಲವು ರೋಗಗಳನ್ನು ಹೋಗಲಾಡಿಸುತ್ತೆ ಈ ನೆಲ್ಲಿಕಾಯಿ..!

ಹೌದು ನೆಲ್ಲಿಕಾಯಿಯಲ್ಲಿ ಅಡಗಿದೆ ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿ. ನೆಲ್ಲಿ ಕಾಯಿ ನಮ್ಮ ಆರೋಗ್ಯಕ್ಕೆ ತುಂಬ ಉತ್ತಮವಾದದ್ದು. ಇಲ್ಲಿದೆ ನೋಡಿ ನೆಲ್ಲಿಕಾಯಿ ಪ್ರಯೋಜನ. ತಲೆ ಸುತ್ತು ನಿವಾರಣೆಗೆ: ನೆಲ್ಲಿಕಾಯಿ ಚೂರ್ಣ ಮತ್ತು ಕೊತ್ತಂಬರಿ ಸಮ ತೂಕ ರಾತ್ರಿ ನೀರಿನಲ್ಲಿ ನೆನೆ ಹಾಕುವುದು. ಬೆಳಗ್ಗೆ ಚೆನ್ನಾಗಿ ಕಿವುಚಿ ಶೋಧಿಸಿ, ಕಲ್ಲು ಸಕ್ಕರೆ ಪುಡಿ ಸೇರಿಸಿ ಸೇವಿಸುವುದು. ನಿದ್ರೆ ಬಾರದಿರುವಿಕೆಗೆ: ಅಜೀರ್ಣವಾಗಿದ್ದರೆ ತಕ್ಕ ಉಪಚಾರ ಮಾಡುವುದು. ಒಂದು ಟೀ ಚಮಚ ನೆಲ್ಲಿಕಾಯಿ ರಸ …

Read More »

ಕಾಮಾಲೆ, ಚರ್ಮ ರೋಗ, ಹೀಗೆ ಸರ್ವರೋಗಗಳಿಗೂ ರಾಮಬಾಣವಾಗಿದೆ ಈ ಮೂಡುಗಟ್ಟಿನ ಗಿಡ ಇದು ನಿಮಗೆ ಗೊತ್ತಾ..?

ಈ ಮೂಲಿಕೆಯು ಭತ್ತ ಕೊಯ್ಲಾದ ಮೇಲೆ ಗದ್ದೆಯಲ್ಲಿ ಕಳೆಯಾಗಿ ಬೆಳೆಯುತ್ತದೆ.ಇದು ಕೆರೆಯಂಗಳದಲ್ಲಿ, ಕಾಲುವೆಯಂಚಿನಲಿ ಮತ್ತು ಒದ್ದೆ ಭೂಮಿಯಲ್ಲಿ ಹುಲುಸಾಗಿ ಬೆಳೆಯುತ್ತದೆ.ಮೂಲಿಕೆಯ ಮೇಲೆ ಗ್ರಂಥಿ ರೋಮಗಳಿರುವುದರಿಂದ ಮುಟ್ಟಲು ಅಂಟು ಅಂಟಾಗಿರುತ್ತದೆ.ಜೊತೆಗೆ ವಾಸನೆಯೂ ಇರುತ್ತದೆ.ಕಾಂಡವು ಹರಡಿಕೊಂಡು ಬೆಳೆಯುತ್ತದೆ.ಚಿಕ್ಕ ತೊಟ್ಟಿನ ಎಲೆಗಳು ಅಂಡಾಕಾರವಾಗಿರುತ್ತವೆ ಮತ್ತು ಕಾಂಡದ ಮೇಲೆ ಪರ್ಯಾಯವಾಗಿ ಜೋಡಣೆಯಾಗಿರುತ್ತವೆ.ಎಲೆಗಳ ಅಂಚು ಹಲ್ಲಿನಂತೆ ಇಲ್ಲವೆ ಗರಗಸದ ಹಲ್ಲಿನಂತಿರುತ್ತದೆ.ಎಲೆಯ ಕಂಕುಳದಲ್ಲಿ ಅಥವಾ ಅಭಿಮುಖವಾಗಿ ಹೂವಿನ ಚಂಡಿರುತ್ತದೆ.ಹೂವಿನ ಚಂಡಿನಲ್ಲಿ ನೀಲಿ ಮಿಶ್ರಿತ ಕೆಂಪು ಹೂಗಳಿರುತ್ತವೆ. ಉಪಯೋಗಗಳು: ಬೇರಿನ …

Read More »