Breaking News

Recent Posts

ಮೊತ್ತೊಮ್ಮೆ ಜಿಯೋಗೆ ಪೈಪೋಟಿ ಕೊಟ್ಟ ಏರ್ಟೆಲ್ ತನ್ನ ಗ್ರಾಹಕರಿಗೆ ಭರ್ಜರಿ ಗಿಫ್ಟ್ ..!

ದಿನದಿಂದ ದಿನಕ್ಕೆ ಟೆಲಿಕಾಂ ಮಾರುಕಟ್ಟೆಯಲ್ಲಿ ಹೊಸ ಆಫರ್ ಬಿಟ್ಟು ಜನರನ್ನು ಸೆಳೆಯುತ್ತಿರುವ ಜಿಯೋ ವನ್ನು ಹಿಂದಿಕ್ಕಲು ಇದೀಗ ಇತರೆ ಟೆಲಿಕಾಂ ಸಂಸ್ಥೆಗಳು ಕೂಡ ಮುಂದಾಗಿವೆ. ಈ ನಿಟ್ಟಿನಲ್ಲಿ ಇದೀಗ ಜಿಯೋಗೆ ಸಡ್ಡು ಹೊಡೆಯಲು ಏರ್ಟೆಲ್ ಕೂಡ ಸಜ್ಜಾಗಿದ್ದು, ತನ್ನ ಗ್ರಾಹಕರಿಗೆ ಬೆಸ್ಟ್ ಆಫರ್ ಒಂದನ್ನು ನೀಡುತ್ತಿದೆ. ಏರ್ಟೆಲ್ ನೀಡುತ್ತಿರುವ ಹೊಸ ಆಫರ್’ನಲ್ಲಿ ಕಂಪನಿಯು ಕೇವಲ 249 ರು.ಗೆ 28 ದಿನಗಳ ಕಾಲ ಪ್ರತಿ ದಿನ 2 ಜಿಬಿ ಡಾಟಾ ಸೌಲಭ್ಯವನ್ನು …

Read More »

ಸಿಎಂ ಸಿದ್ದರಾಮಯ್ಯ ಕೇಳಿದ ಈ 10 ಪ್ರಶ್ನೆಗೆ ಬಿಎಸ್‍ವೈ ಉತ್ತರ ಕೊಡ್ತಾರಾ..?

ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ತನ್ನ ಅಧಿಕಾರಿಕಾರದ ಅವಧಿಯಲ್ಲಿ ಶೂನ್ಯ ಕೊಡುಗೆ ನೀಡಿದ್ದು, ರಾಜ್ಯದಲ್ಲಿ ಭ್ರಷ್ಟಚಾರಕ್ಕೆ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚಿಸಬಹುದಾದರೆ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು 10 ಪ್ರಶ್ನೆಗಳನ್ನು ನೀಡಿ ಸವಾಲು ಎಸೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕೇಳಿರುವ 10 ಪ್ರಶ್ನೆಗಳು ಇಂತಿದೆ: 1. ಕನ್ನಡಿಗರ ಆಕಾಂಕ್ಷೆಯಂತೆ ನಾಡಿಗೆ ತನ್ನದೇ ಆದ ಪ್ರಮುಖ ಗುರುತು ಒದಗಿಸುವ ನಾಡ ಧ್ವಜ ಹೊಂದಲು ನೀವು …

Read More »

ಚುನಾವಣೆಯಿಂದ ಜನಸಾಮಾನ್ಯರಿಗೆ ಮತ್ತು ಬ್ಯಾಂಕ್ ಸಿಬ್ಬಂದಿಗೆ ಬಿಗ್ ಶಾಕ್ ನೀಡಿದ ಚುನಾವಣಾ ಆಯೋಗ..!

ರಾಜಕೀಯ ಕುಳಗಳ ಅಕ್ರಮ ಹಣದ ಹರಿವಿಗೆ ಬ್ರೇಕ್ ಹಾಕಲು ಚುನಾವಣಾ ಆಯೋಗ ಮತ್ತೆ ಚಾಣಕ್ಯ ತಂತ್ರ ಅನುಸರಿಸಿದೆ. ಇಲ್ಲಿಯವರೆಗೆ ಹತ್ತು ಲಕ್ಷ ದುಡ್ಡು ಡ್ರಾ ಮಾಡಿದವರ ವಿವರವನ್ನು ಬ್ಯಾಂಕ್ ಅಧಿಕಾರಿಗಳಿಂದ ಕಲೆ ಹಾಕುತ್ತಿದ್ದ ಆಯೋಗ ಈಗ ಈ ಪ್ರಮಾಣವನ್ನು ಎರಡು ಲಕ್ಷದಿಂದ ಶುರು ಮಾಡಿದೆ. ಇನ್ಮುಂದೆ ಎರಡು ಲಕ್ಷಕ್ಕಿಂತ ಅಧಿಕ ದುಡ್ಡು ಪಡೆದವರ ಎಲ್ಲಾ ವಿವರವೂ ಐಟಿ ಹಾಗೂ ಎಲೆಕ್ಷನ್ ಕಮೀನಷನ್‍ಗೆ ಸಲ್ಲಿಕೆಯಾಗಲಿದೆ. ಈಗಾಗಲೇ ಬ್ಯಾಂಕ್ ಅಧಿಕಾರಿಗಳಿಗೆ ಸುತ್ತೋಲೆ ನೀಡಿದ್ದು …

Read More »